Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ಸಾಧಕರ ತವರೂರು :ಸಂಗಮೇಶ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ಸಾಧಕರ ತವರೂರು :ಸಂಗಮೇಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭಾರತದ ಕಿರಿಯ ವಯಸ್ಸಿನ ಪೈಲೆಟ್ ಆಗಿ ಆಯ್ಕೆಯಾದ ಸಾಧಕಿ ಕು.ಸಮೈರಾ ಹುಲ್ಲೂರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ಭಾರತದ ಕಿರಿಯ ವಯಸ್ಸಿನ ಪೈಲೆಟ್ ಆಗಿ ಆಯ್ಕೆಯಾಗಿರುವ ವಿಜಯಪುರದ ಸಾಧಕಿ ಕುಮಾರಿ ಸಮೈರಾ ಹುಲ್ಲೂರವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಸರಕಾರದ ಪರವಾಗಿ ಸಾಧಕಿ ಸಮೈರಾ ಹುಲ್ಲೂರ ಅವರನ್ನು ಸನ್ಮಾನಿಸಿ, “ವಿಜಯಪುರ ಸಾಧಕರ ತವರೂರು ಬಸವ ನಾಡಿನ ಈ ನೆಲದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊರತೆ ಇಲ್ಲ, ಈಗ ಅಂಥ ಸಾಧಕರ ಪಟ್ಟಿಗೆ ಸೇರುವುದರ ಮೂಲಕ ಅತೀ ಕಿರಿಯ ವಯಸ್ಸಿನ ಪೈಲೆಟ್ ಆಗಿ ಆಯ್ಕೆಯಾಗಿರುವ ಕುಮಾರಿ ಸಮೈರಾ ಹುಲ್ಲೂರ್ ಸಾಧನೆ ವಿದ್ಯಾರ್ಥಿನಿಯರಿಗೆ ಮಾದರಿಯಾದದ್ದು, ಸಾಧಿಸಬೇಕೆಂಬ ದೃಢಸಂಕಲ್ಪ ಇರುವವರು ಯಾವ ಎತ್ತರಕ್ಕೆ ಬೇಕಾದರೂ ಹಾರಬಲ್ಲರು, ಏರಬಲ್ಲರು ಎನ್ನುವುದನ್ನು ಸಮೈರಾ ತೋರಿಸಿಕೊಟ್ಟಿದ್ದಾಳೆ. ಅವಳನ್ನು ನಾಡಿನ ಜನತೆ ಪರವಾಗಿ ಅಭಿನಂದಿಸಿ, ಸನ್ಮಾನಿಸಲು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷನಾಗಿ ನನಗೆ ಅತ್ಯಂತ ಸಂತೋಷವೆನಿಸುತ್ತದೆ ಎಂದು ಸಂಗಮೇಶ ಬಬಲೇಶ್ವರ ಹೇಳಿದರು.
ಶಿಕ್ಷಣ ತಜ್ಞರು, ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಬಸವರಾಜ್ ಕೌಲಗಿ ರವರು ಮಾತನಾಡಿ “ಇಡೀ ದೇಶ ವಿಜಯಪುರದ ಕಡೆಗೆ ತಿರುಗಿ ನೋಡುವ ಹಾಗೆ ಸಾಧನೆ ಮಾಡಿದ ಈ ಮಗುವಿನ ಸಾಧನೆ ನಿಜಕ್ಕೂ ಅನನ್ಯವಾದದ್ದು, ಅವಳು ಇನ್ನು ಎತ್ತರಕ್ಕೆ ಬೆಳೆಯಲಿ” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ಸಮಾಜಸೇವಕ, ಸಾಧಕೀಯ ಅಜ್ಜ ಇಮಾಮ್ ಹುಲ್ಲೂರ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.