Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೊಗರಿ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಕೆ.ಆರ್.ಎಸ್ ಆಗ್ರಹ
(ರಾಜ್ಯ ) ಜಿಲ್ಲೆ

ತೊಗರಿ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಕೆ.ಆರ್.ಎಸ್ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಾದ್ಯಂತ ಅತಿ ಹೆಚ್ಚು ಪ್ರಮಾಣದಲ್ಲಿ ಈ ಬಾರಿ ತೊಗರಿ ಬೆಳೆಯನ್ನು ರೈತರು ಬೆಳೆದಿದ್ದಾರೆ. ಮುಂಗಾರು ಮಳೆ ಹುಲಸಾಗಿ ಬಂದಿದ್ದರಿಂದಾಗಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತರು ತೊಗರೆ ಬೆಳೆಯನ್ನು ಬಿತ್ತನೆ ಮಾಡಿದ್ದಾರೆ. ಹೂ ಕಾಯಿ ಹಿಡಿಯುವ ಹಂತದಲ್ಲಿರುವಾಗ ವಿಪರೀತ ಮಂಜಿನ ವಾತಾವರಣದಿಂದ ತೊಗರಿಯ ಫಲಗಳು ಉದುರಿ ಬಿದ್ದು ಬರಡು ಕಟ್ಟಿಗೆಯಾಗಿ ನಿಂತಿವೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಲವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ವಿಷಯದ ಕುರಿತು ಬೆಳಗಾವಿ ಅಧಿವೇಶನದಲ್ಲಿ ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ್ ಅವರು ಸದನದ ಗಮನಕ್ಕೆ ತಂದಿರುವುದು ತೊಗರಿ ಬೆಳೆದ ರೈತರ ಮೊಗದಲ್ಲಿ ಆಶಾಭಾವ ಮೂಡಿಸಿದೆ. ಸರ್ಕಾರ ಈ ಕೂಡಲೇ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಬೆಂಬಲ ಬೆಲೆಯನ್ನು ಘೋಷಿಸಿ ಉತ್ತರ ಕರ್ನಾಟಕದ ಬರಗಾಲ ಪೀಡಿತ ತೊಗರಿ ಬೆಳೆ ಬೆಳೆಯುವ ರೈತರ ಹಿತ ಕಾಪಾಡಲು ಮುಂದಾಗಬೇಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.
ಈ ಸಂದರ್ಬದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಹಮೀದ ಇನಾಮದಾರ, ದುರ್ಗಪ್ಪ ಬೂದಿಹಾಳ, ಶೀನು ಹಿಪ್ಪರಗಿ, ವಿಕ್ರಮ ವಾಘಮೋರೆ, ಪ್ರವೀಣ ಕನಸೇ, ರಾಕೇಶ ಇಂಗಳಗಿ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ ಇತರರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ನಿರ್ಮಾಣದ ಶಿಲ್ಪಿಗಳಿಗೆ ನಮನ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಶಿಕ್ಷಕ ಸಾಮಾಜಿಕ ಬದಲಾವಣೆ ಹರಿಕಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.