Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಂಭಾವಿಯಲ್ಲಿ ಮಹಾ ಪರಿನಿರ್ವಾಣ ದಿನಾಚರಣೆ
(ರಾಜ್ಯ ) ಜಿಲ್ಲೆ

ಕೆಂಭಾವಿಯಲ್ಲಿ ಮಹಾ ಪರಿನಿರ್ವಾಣ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ ಬಿ ಆರ್ ಅಂಬೇಡ್ಕರ್ ಅವರ ೬೮ನೇ ಮಹಾ ಪರಿನಿರ್ವಾಣ ದಿನವನ್ನು ಪಟ್ಟಣದ ಮಹಾನಾಯಕ ಅಂಬೇಡ್ಕರ್ ವೃತ್ತದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜ್ಯೋತಿ ಬೆಳಗಿ ಗೌರವ ನಮನ ಸಲ್ಲಿಸಿ ಮಾತನಾಡಿದ ಕಂದಾಯ ನಿರೀಕ್ಷಕ ರಾಜಾಸಾಬ್ ಅವರು, ಡಾ.ಅಂಬೇಡ್ಕರ್ ಅವರ ಚಿಂತನೆ ಆದರ್ಶಗಳು ನಮಗೆಲ್ಲಾ ಸ್ಪೂರ್ತಿ. ಅವುಗಳನ್ನು ಪರಿಪಾಲಿಸುವ ಮೂಲಕ ದೇಶದ ಬಗ್ಗೆ ಅವರು ಕಂಡಿದ್ದ ಕನಸುಗಳನ್ನು ನನಸಾಗಿಸಲು ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಶಿವಶರಣಪ್ಪ ವಾಡಿ ಮಾತನಾಡಿ, ಅಂಬೇಡ್ಕರರು ಓರ್ವ ಸಮಾಜ ಸುಧಾರಕರಾಗಿ, ಮಹಿಳೆಯರ, ದಲಿತರ, ಅಲ್ಪಸಂಖ್ಯಾತರ ಧ್ವನಿಯಾಗಿ ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಎಂದರು.
ಪ್ರಮುಖರಾದ ಹರಿಶ್ಚಂದ್ರ ಕಟ್ಟಿಮನಿ, ಶಿವಶಣಪ್ಪ ಮಾಳಳ್ಳಿಕರ್, ಲಾಲಪ್ಪ ಆಲ್ಹಾಳ, ಪಂಡಲಿಕ ಬಸರಿಗಿಡ, ಪರಶುರಾಮ್ ಬಳಬಟ್ಟಿ,‌ ಅರುಣ್ ಚವಾಣ, ಪ್ರಕಾಶ್ ಬಗಲಿ, ಮುಜೆಜ್ ತಾಳಿಕೋಟಿ, ಭೀಮಣ್ಣ ದೊಡ್ಡಮನಿ, ಮರೆಪ್ಪ ಶಹಪುರ್, ಮೊನೇಶ್ ಮುಂಡಸ, ಕಾಶಿನಾಥಗೌಡ, ವಲಿಸಾಬ, ಮಲ್ಲಿಕಾರ್ಜುನ ಕರಡ್ಕಲ್, ಮಾಂತೇಶ ಮಾಳಳ್ಳಿಕರ್, ಬಸವಣ್ಣಪ್ಪ ಆರ್ ಮಾಳಳ್ಳಿಕರ್, ಅಂಬರೀಶ್ ಬೊಮ್ಮನಹಳ್ಳಿ, ಸುರೇಶ ಮಾಳಳ್ಳಿಕರ್, ಲಕ್ಷ್ಮಣ ಬಸರಿಗಿಡ, ಜೇಟ್ಟೆಪ್ಪ ಮುಷ್ಕಳ್ಳಿ, ಯಲಪ್ಪ ಬಾವಿಮನಿ, ಭೀಮಶಂಕರ್ ಸೋಮನಾಳಕರ,ರವಿಚಂದ್ರ ಹೇಮನೂರ,ಪರಶುರಾಮ್ ಮಾಳಳ್ಳಿಕರ್, ಮಲ್ಲಿಕಾರ್ಜುನ್ ಕಟ್ಟಿಮನಿ, ಲಕ್ಷ್ಮಣ ಭಾವಿಮನಿ, ಲಾಲಪ್ಪ ಮಾಳಳ್ಳಿಕರ್, ಪರಶುರಾಮ್ ಬಾಡ್ನಾಳ, ಸಿದ್ದು ಬಮ್ಮನಹಳ್ಳಿ,ಜುಮ್ಮಾಣ್ಣ ಕಟ್ಟಿಮನಿ ,ಪ್ರಕಾಶ್ ಮಾಳಳ್ಳಿಕರ್, ಪರಶುರಾಮ್ ಕಟ್ಟಿಮನಿ, ಕೃಷ್ಣ ಪತ್ಯೆಪುರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ನಿರ್ಮಾಣದ ಶಿಲ್ಪಿಗಳಿಗೆ ನಮನ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಶಿಕ್ಷಕ ಸಾಮಾಜಿಕ ಬದಲಾವಣೆ ಹರಿಕಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.