Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಶಿಷ್ಟ ಜಾತಿ-ಪಂಗಡದ ಕ್ರೀಡಾಪಟುಗಳಿಗೆ ಪ್ರೊತ್ಸಾಹ ಧನ :ಅರ್ಜಿ ಕರೆ
(ರಾಜ್ಯ ) ಜಿಲ್ಲೆ

ಪರಿಶಿಷ್ಟ ಜಾತಿ-ಪಂಗಡದ ಕ್ರೀಡಾಪಟುಗಳಿಗೆ ಪ್ರೊತ್ಸಾಹ ಧನ :ಅರ್ಜಿ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ೨೦೨೩ನೇ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೊತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: ೨೧-೧೨-೨೦೨೪ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:೦೮೩೫೨-೨೫೧೦೮೫, ಮೊ:೮೭೯೨೧೮೫೧೪೧ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ನಿರ್ಮಾಣದ ಶಿಲ್ಪಿಗಳಿಗೆ ನಮನ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಶಿಕ್ಷಕ ಸಾಮಾಜಿಕ ಬದಲಾವಣೆ ಹರಿಕಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.