Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಶಸ್ತ್ರಪಡೆಗಳ ಧ್ವಜನಿಧಿ ಸಂಗ್ರಹ: ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ
(ರಾಜ್ಯ ) ಜಿಲ್ಲೆ

ಸಶಸ್ತ್ರಪಡೆಗಳ ಧ್ವಜನಿಧಿ ಸಂಗ್ರಹ: ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೩ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ ೭ರಂದು ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನಕ್ಕೆ ಭಾಜನವಾಗಿತ್ತು. ಈ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ ಎಸ್.ಆರ್, ವಿಜಯಪುರದ ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯ ಉಪ ನಿರ್ದೇಶಕರಾದ ವಿನುತಾ ಜಿ.ಆರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ನಿರ್ಮಾಣದ ಶಿಲ್ಪಿಗಳಿಗೆ ನಮನ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಶಿಕ್ಷಕ ಸಾಮಾಜಿಕ ಬದಲಾವಣೆ ಹರಿಕಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.