Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವರಾಜ ರಾವೂರ & ಸಿದ್ದಣ್ಣ ಬೂದಿಹಾಳ ರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಬಸವರಾಜ ರಾವೂರ & ಸಿದ್ದಣ್ಣ ಬೂದಿಹಾಳ ರಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಇತ್ತೀಚೆಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಸವರಾಜ ರಾವೂರ ಹಾಗೂ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದಣ್ಣ ಬೂದಿಹಾಳ ಅವರನ್ನು ಶನಿವಾರ ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಮಾತನಾಡಿ, ಸರ್ಕಾರಿ ನೌಕರರು ನನ್ನನ್ನು ನಂಬಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಅವರ ಅರುಣ ತೀರಿಸಲು ಬದ್ಧನಿದ್ದೇನೆ. ಅದರಂತೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಾಲೂಕಿನ ರೈತರ ಪರವಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದ ಅವರು ಅಕ್ಕಮಹಾದೇವಿ ಸೌಹಾರ್ದ ಸಂಘದವರು ಸದಾ ಸಾಮಾಜಿಕ ಕಾರ್ಯಗಳನ್ನು ಮಾಡುತ್ತ, ಒಳ್ಳೆಯದನ್ನು ಮಾಡುವ ಜನರನ್ನು ಗುರುತಿಸಿ ಸತ್ಕರಿಸುವ ಸತ್ಕಾರ್ಯ ಮಾಡುತ್ತಿರುವುದು, ಇನ್ನಷ್ಟು ಒಳ್ಳೆಯದನ್ನು ಮಾಡಲು ಅವರಿಗೆ ಪ್ರೇರೇಪಿಸುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ ಮಾತನಾಡಿ, ಇಂಡಿ ಪಟ್ಟಣದಲ್ಲಿ ನನ್ನ ಅವಧಿಯಲ್ಲಿಯೇ ಜಿಲ್ಲಾ ನ್ಯಾಯಾಲಯವನ್ನು ಕಟ್ಟಿಸಿ ಉದ್ಘಾಟ್ಟಿಸುವ ಕನಸು ಕಂಡಿದ್ದೇನೆ ಅದಕ್ಕೆ ಎಲ್ಲರ ಸಹಕಾರ ಅವಶ್ಯವಾಗಿದೆ. ಎಲ್ಲ ವಕೀಲರು ನನ್ನ ಮೇಲೆ ವಿಶ್ವಾಸವಿಟ್ಟು ಅವಿರೋಧ ಆಯ್ಕೆ ಮಾಡಿದ್ದಕ್ಕೆ ಅವರೆಲ್ಲರಿಗೂ ಕೃಜಜ್ಞನಾಗಿರುವೆ ಎಂದ ಅವರು, ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಕೆಲವೇ ವರ್ಷದ ಅವಧಿಯಲ್ಲಿ ಉತ್ತಮ ವಹಿವಾಟು ನಡೆಸಿ ಜನಮನ್ನಣೆ ಗಳಿಸಿದೆ. ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಕರ್ತವ್ಯದಿಂದ ಸಂಘ ಉನ್ನತವಾಗಿ ಬೆಳೆಯುತ್ತಿದೆ ಎಂದು ಶ್ಲಾಘಿಸಿದ ಅವರು ಇರುವಷ್ಟು ದಿನ ಎಲ್ಲರೊಂದಿಗೂ ಅನ್ಯೋನ್ಯವಾಗಿ ಒಳ್ಳೆಯವರ ಬೆನ್ನೆಲುಬಾಗಿ ಇರೋಣ ಎಂದರು.
ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಬಳಬಟ್ಟಿ, ಉಪಾಧ್ಯಕ್ಷ ಯಲಗೊಂಡ ಬೇವನೂರ, ಗೌರವಾಧ್ಯಕ್ಷ ಮಂಜುನಾಥ ಕಾಮಗೊಂಡ, ರಮೇಶ ಹತ್ತಿ, ಶಿವಾನಂದ ಮಠಪತಿ, ಶ್ರೀಶೈಲ ಪಟ್ಟಣ, ಬಸವರಾಜ ದಶವಂತ, ಮಲ್ಲಿಕಾರ್ಜುನ ಹಾವಿನಾಳಮಠ, ರಾಮ ಬರಗಿ, ಶಂಕರ ಜಮಾದಾರ, ನ್ಯಾಯವಾದಿಗಳಾದ ವೀರೇಂದ್ರ ಪಾಟೀಲ, ಎಸ್.ಬಿ. ಕೆಂಬೋಗಿ, ಸೇರಿದಂತೆ ಸಿಬ್ಬಂದಿಗಳಾದ ಅಶೋಕ ಬಳಬಟ್ಟಿ, ಶ್ರೀಕಾಂತ ಗಡಗಲಿ, ಸಚಿನ್ ಮೇಡೇದಾರ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ

ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ನಿರ್ಮಾಣದ ಶಿಲ್ಪಿಗಳಿಗೆ ನಮನ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಶಿಕ್ಷಕ ಸಾಮಾಜಿಕ ಬದಲಾವಣೆ ಹರಿಕಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.