Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃ.ಮೇ.ಯೋಜನೆ ಪೂರ್ಣಗೊಳಿಸಲು ಸದನದಲ್ಲಿ ಪ್ರಸ್ತಾಪ
(ರಾಜ್ಯ ) ಜಿಲ್ಲೆ

ಕೃ.ಮೇ.ಯೋಜನೆ ಪೂರ್ಣಗೊಳಿಸಲು ಸದನದಲ್ಲಿ ಪ್ರಸ್ತಾಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ದರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ದರಣಿ/ಸರದಿ ಸತ್ಯಾಗ್ರಹದಲ್ಲಿ ಇಂದು ಸೋಮವಾರ ಪಾಲ್ಗೋಂಡು ಬೆಂಬಲ ಸೂಚಿಸಿ ಅವರು ಮಾತನಾಡಿದರು.
ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್ ಎತ್ತರ ಮಾಡುವುದರಿಂದ ಈ ಯೋಜನೆ ಪೂರ್ಣಗೊಂಡರೆ ಉಭಯ ಜಿಲ್ಲೆಗಳಷ್ಟೇ ಅಲ್ಲ, ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಿಗೂ ಅನುಕೂಲವಾಗಲಿದೆ. 16 ಲಕ್ಷ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಿಂದ ರೈತರ ಬಾಳು ಹಸನಾಗಲಿದೆ. ಎರಡೂ ಜಿಲ್ಲೆಗಳ 18 ಜನ ಶಾಸಕರು ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಈ ಯೋಜನೆಗೆ ಬೇಕಾದ ಹಣವನ್ನು ಬಿಡುಗಡೆ ಮಾಡಬೇಕು. ಆಲಮಟ್ಟಿ ಜಲಾಷಯ ಎತ್ತರದಿಂದ ಸಂತ್ರಸರಾಗುವ 22 ಗ್ರಾಮಸ್ಥರು ಮತ್ತು 1.30 ಲಕ್ಷ ಎಕರೆ ರೈತರ ಜಮೀನು ಭೂಸ್ವಾಧೀನಕ್ಕೆ ಏಕರೂಪ ಪರಿಹಾರ ನೀಡಬೇಕು. ನ್ಯಾಯಯುತವಾಗಿರುವ ಈ ಯೋಜನೆಯನ್ನು ಕಾಲಮಿತಿಯಲ್ಲಿ ಮಾಡಬೇಕು. ಸಿಎಂ ಗುರುವಾರ ಸಂಜೆ 4 ಗಂಟೆಗೆ ಈ ಭಾಗದ ಶಾಸಕರು, ಸಂಸದರ ಸಭೆ ಕರೆದಿದ್ದಾರೆ. ನಾವೆಲ್ಲ ಶಾಸಕರು ಪಕ್ಷಾತೀತವಾಗಿ ಸಂತ್ರಸ್ತರ ದನಿಯಾಗಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದೇವೆ. ಅಲ್ಲದೇ, ಪ್ರಾಮಾಣಿಕವಾಗಿ ಸರಕಾರದ ಗಮನ ಸೆಳೆಯುತ್ತೇವೆ. ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳು, ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕರು, ರೈತ ಮುಖಂಡರು, ಸಂತ್ರಸ್ತರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ನಾನಾ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸುನೀಲಗೌಡ ಪಾಟೀಲ ಪಾಲ್ಗೋಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.