Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿ :ಬಿರಾದಾರ
(ರಾಜ್ಯ ) ಜಿಲ್ಲೆ

ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿ :ಬಿರಾದಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಅಥ್ಲೇಟಿಕ್ಸ್ ಸ್ಪೋಟ್ಸ್ ಕ್ಲಬ್ ವಿಜಯಪುರ ಜಿಲ್ಲಾ ಮಟ್ಟದ ಮುಕ್ತ ೧೪, ೧೭ ವಯೋಮಿತಿ ಬಾಲಕ ಬಾಲಕಿಯರ ಅಥ್ಲೇಟಿಕ್ಸ್ ಸ್ಪರ್ಧೆಗಳ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾ ಪಟುಗಳಿಗೆ ಬೆಳಕಿಗೆ ಬರುವಂತಹ ಕೆಲಸ ಇಂದು ನಾವೆಲ್ಲರೂ ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆ ಸದಸ್ಯ ಗಿರೀಶ ಬಿರಾದಾರ ಹೇಳಿದರು.
ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಅಥ್ಲೇಟಿಕ್ಸ್ ಸ್ಪೋಟ್ಸ್ ಕ್ಲಬ್ ವಿಜಯಪುರ ಜಿಲ್ಲಾ ಮಟ್ಟದ ಮುಕ್ತ ೧೪, ೧೭ ವಯೋಮಿತಿ ಬಾಲಕ ಬಾಲಕಿಯರ ಅಥ್ಲೇಟಿಕ್ಸ್ ಸ್ಪರ್ಧೆಗಳು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆ ವಿದ್ಯಾರ್ಥಿಗಳ ಬೆಳವಣಿಗೆ ಮೂಲ ಕಾರಣೀಭೂತವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಆರೋಗ್ಯಕರವಾಗಿ ಮಾನಸಿಕವಾಗಿ ನೆಮ್ಮದಿ ನೀಡುತ್ತದೆ. ವಿಜಯಪುರ ಜಿಲ್ಲೆಯಿಂದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಹಾಗೂ ಅಂತರ್‌ರಾಜ್ಯಮಟ್ಟದಲ್ಲಿ ತಮ್ಮದೇಯಾದ ಛಾಪು ಮೂಡಿಸುವಲ್ಲಿ ಶ್ರಮಿಸಬೇಕು. ಹಾಗೂ ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ ಇಂತಹ ಕ್ರೀಡಾ ಆಯೋಜನೆ ಕಾರ್ಯಕ್ರಮಗಳ ಮೂಲಕ ಬಡ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿರುವುದು ಸಂತಸದ ಸಂಗತಿ ಎಂದರು.
ಮುಖ್ಯ ಅತಿಥಿಯಾಗಿ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಹಶೇಖರ ದೈವಾಡಿ ಮಾತನಾಡಿ, ಸರ್ಕಾರದಿಂದ ಕ್ರೀಡಾಪಟುಗಳಿಗಾಗಿ ಸಾಕಷ್ಟು ಯೋಜನೆಗಳು ಇವೆ ಅದರ ಸದುಪಯೋಗ ಇಂದಿನ ಕ್ರೀಡಾಪಟುಗಳು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಮೋಬೈಲ್‌ಲೋಕದಿಂದ ಹೊರ ಬಂದು ಕ್ರೀಡಾಂಗಣದಲ್ಲಿ ತಮ್ಮ ಪ್ರತಿಭೆಗಳನ್ನು ತೋರಿಸಿ ನಮ್ಮ ಜಿಲ್ಲೆಯೂ ಯಾವುದಕ್ಕೂ ಕಮ್ಮಿಯಿಲ್ಲ ಎಂದು ತೋರಿಸಬೇಕೆಂದರು.
ಸಮಾಜ ಸೇವಕರಾದ ಫಯಾಜ ಕಲಾದಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಚಿದಾನಂದ ಅವಟಿ, ಎಲ್.ಬಿ. ಪಾಟೀಲ, ಡಿ.ಜಿ.ಮುಲ್ಲಾ, ಸುನಂದ ನುಚ್ಚಿ, ಐ.ಸಿ.ಪಠಾಣ, ಸಂತೋಷ ರಾಠೋಡ, ಮುಸ್ತಾಕ ಹಾದಿಮನಿ, ಮೊಹ್ಮದ ಇರ್ಫಾನ್ ಹಿಟ್ನಳ್ಳಿ, ಗೋಪಾಲ ಲಮಾಣಿ, ಸಚೀನ ರಾಠೋಡ ವೇದಿಕೆ ಮೇಲಿದ್ದರು.
ಕಾರ್ಯಕ್ರಮದಲ್ಲಿ ಅಮೀತ ತಳವಾರ, ಶ್ರೀಧರ ರಾಠೋಡ, ಈರಯ್ಯ ಲಕ್ಕುಂಡಿಮಠ, ಶ್ರವಣ ಚವ್ಹಾಣ, ದಾನಯ್ಯ ಮಠಪತಿ, ಬಸವರಾಜ ನಾಗೋಡ, ಸೃಷ್ಠಿ ಹನಮಗೊಂಡ, ಲಕ್ಷ್ಮಿ ಕಮತಗಿ, ರಕ್ಷಿತ ಭಾವುಚಿ, ಮಲ್ಲಿಕಾರ್ಜುನ ಪೂಜಾರಿ, ಸುನೀಲ ಗಳವೆ, ಮಹಾದೇವ ಗೌರವ, ಯಶವಂತ, ತಶ್ಲೀನ ತಗ್ಗಿನಮನಿ, ಸಂದೀಪ ರಾಠೋಡ ಮುಂತಾದ ಇನ್ನಿತರ ಕ್ರೀಡಾ ಪಟುಗಳಿದ್ದರು.
ಶ್ರೀಧರ ಜೋಶಿ ನಿರೂಪಿಸಿರು. ಗಣೇಶ ಭೋಸಲೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.