Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ
(ರಾಜ್ಯ ) ಜಿಲ್ಲೆ

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.
ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೊಳಪಡುವ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ ಗಾಂಜಾ ಸಸಿ, ಗಿಡಗಳು ಬೆಳೆಯದಂತೆ ನಿಗಾ ವಹಿಸಬೇಕು. ಮಾದಕ ದ್ರವ್ಯಗಳ ಸಸಿಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದರು.
ಔಷಧ ನಿಯಂತ್ರಕ ಇಲಾಖೆ ಮಾದಕ ಅಂಶಗಳನ್ನುಳ ಔಷಧಿ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಚೀಟಿಯೊಂದಿಗೆ ಮಾರಾಟಕ್ಕೆ ಮಾತ್ರ ಅವಕಾಶ ಒದಗಿಸಬೇಕು. ಈ ಕುರಿತು ಜಿಲ್ಲೆಯಲ್ಲಿ ಸಂಬAಧಿಸಿದ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇಡಬೇಕು. ನಿಯಮಿತವಾಗಿ ಈ ಕುರಿತು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಬಕಾರಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ-ಸಂಗ್ರಹಣೆ ಬಗ್ಗೆ ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಅವರು ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಲಾಗಿದ್ದು, ಜಿಲ್ಲೆಯಾದ್ಯಂತ ಕಳೆದ ೦೩ ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ೨೦೨೨ ರಲ್ಲಿ ೨೧ ಪ್ರಕರಣಗಳನ್ನು ದಾಖಲಿಸಿ ೪೪ ಕೆ.ಜಿ. ೪೧೬ ಗ್ರಾಂ. ಗಾಂಜಾ ಜಪ್ತಿ ಮಾಡಲಾಗಿದ್ದು, ೩೬.೪೫ ಕೆ.ಜಿ. ಮಾದಕ ದ್ರವ್ಯಗಳನ್ನು ನಾಶಪಡಿಸಿಲಾಗಿದೆ. ಅದರಂತೆ ೨೦೨೩ನೇ ಸಾಲಿನಲ್ಲಿ ೨೯ ಪ್ರಕರಣಗಳನ್ನು ದಾಖಲಿಸಿ, ೨೭೭ ಕೆ.ಜಿ.ಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿ ೨೦೨ ಕೆ.ಜಿ.ಗೂ ಹೆಚ್ಚಿನ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. ೨೦೨೪ನೇ ಸಾಲಿನಲ್ಲಿ ೨೪ ಪ್ರಕರಣಗಳನ್ನು ದಾಖಲಿಸಿ, ೧೪೬.೮೦೮ ಕೆ.ಜಿ. ಮಾದಕ ದ್ರವ್ಯ ಜಪ್ತಿ ಮಾಡಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.