ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಡಿ.೧೪ ಹಾಗೂ ೧೫ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.೧೫ ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
