Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್.ಎಂ.ಕೃಷ್ಣ ಆದರ್ಶ ಎಲ್ಲರಿಗೂ ಪ್ರೇರಣೆ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಎಸ್.ಎಂ.ಕೃಷ್ಣ ಆದರ್ಶ ಎಲ್ಲರಿಗೂ ಪ್ರೇರಣೆ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಾಡಿನ ಅಭಿವೃದ್ಧಿಯಲ್ಲಿ ಎಸ್.ಎಮ್.ಕೃಷ್ಣ ಅವರು ಪಾತ್ರ ಮಹತ್ವದ್ದಾಗಿದೆ. ಮಾದರಿಯ ರಾಜಕರಣ ಮಾಡಿದ ಧೀಮಂತ ನಾಯಕ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಮ್.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಸರಕಾರ ಆರ್ಥಿಕ ಅವಲಂಬನೆ ಹೆಚ್ಚಿಗಿರೋಕೆ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಯೇ ಕಾರಣ. ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ ಹಿರಿಯ ರಾಜಕಾರಣಿ, ಸ್ವಾತಂತ್ರö್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಆಡಳಿತಾತ್ಮಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಕೃಷ್ಣಾಜಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖ ಹಾಗೂ ದಿಗಭ್ರಮೆಯಾಗಿದೆ ಎಂದು ತೀವ್ರ ಸಂತಾಪ ಸೂಚಿಸಿದರು.
ಈ ವೇಳೆ ಮಾಜಿ ಶಾಸಕ ಶರಣಪ್ಪ ಸುಣಗಾರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುರೇಶ ಪೂಜಾರಿ, ಪುರಸಭೆ ಸದಸ್ಯ ಹಾಸೀಂಪಿರ ಆಳಂದ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಪುರಸಭೆ ನಾಮನಿರ್ದೇಶಿತ ಸದಸ್ಯ ಸಿದ್ದು ಮಲ್ಲೇದ, ಮುಖಂಡರಾದ ರವಿರಾಜ ದೇವರಮನಿ, ಶಿವನಗೌಡ ಬಿರಾದಾರ, ಎಂ.ಎ.ಖತೀಬ, ಸಿದ್ದಣ್ಣ ಹಿರೇಕುರುಬರ, ವರ್ಷಾ ಪಾಟೀಲ, ಶಾರದಾ ಬೇಟಗೇರಿ, ಪ್ರವೀಣ ಕಂಠಿಗೊಂಡ, ಅಶೋಕ ಸುಲ್ಪಿ ಸೇರಿದಂತೆ ಕಾಂಗ್ರೇಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.