Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರದಲ್ಲಿ ಡಿ.೧೩ ರಿಂದ ಹಿಮಾಲಯನ್ ಧ್ಯಾನಯೋಗ
(ರಾಜ್ಯ ) ಜಿಲ್ಲೆ

ಕೊಲ್ಹಾರದಲ್ಲಿ ಡಿ.೧೩ ರಿಂದ ಹಿಮಾಲಯನ್ ಧ್ಯಾನಯೋಗ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಇದೇ ದಿನಾಂಕ ೧೩ ಶುಕ್ರವಾರದಿಂದ ೨೩ ಸೋಮವಾರ ೧೦ ದಿನಗಳ ಕಾಲ ಪಟ್ಟಣದಲ್ಲಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಆವರಣದಲ್ಲಿ ಪಟ್ಟಣ ಪಂಚಾಯತ ಮತ್ತು ಶ್ರೀ ಸಂಗಮೇಶ್ವರ ವಿದ್ಯಾವರ್ದಕ ಸಂಘದ ಆಶ್ರಯದಲ್ಲಿ ಹಿಮಾಲಯನ್ ಧ್ಯಾನಯೋಗ ಕಾರ್ಯಕ್ರಮಗಳು ಜರುಗುವದು ಎಂದು ಸಂಘಟಣೆಯ ರೂವಾರಿ ಟಿ.ಟಿ.ಹಗೇದಾಳ, ಕೆ.ಎಸ್.ದೇಸಾಯಿ ಹೇಳಿದರು.
ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜಂಟಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೫.೩೦ ರಿಂದ ೬.೩೦ ರವರೆಗೆ ಯೋಗ ತರಬೇತಿ, ೬ ವರ್ಷದ ಮಕ್ಕಳಿಂದ ೮೦ ವರ್ಷದ ವಯೋವೃದ್ದರವರೆಗೆ ಸರ್ವ ಜನಾಂಗದ ಪುರುಷ, ಮಹಿಳೆಯರು ಯೋಗ ತರಬೇತಿಯನ್ನು ಪಡೆದುಕೊಂಡು ಆರೋಗ್ಯವೃದ್ದಿಯನ್ನು ಹಿಮಾಲಯದಲ್ಲಿ ೬ ವರ್ಷಗಳ ಕಾಲ ಯೋಗ ಸಾಧನೆ ಮಾಡಿರುವ ನಿರಂಜನ ಮಹಾಸ್ವಾಮಿಗಳಿಂದ ಯೋಗಾಬ್ಯಾಸ ಜರುಗುವದು ಎಂದರು.
ಸಾಯಂಕಾಲ ೬.೩೦ ರಿಂದ ೭.೩೦ ರವರೆಗೆ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿರುವ ಭಕ್ತಾಧಿಗಳಿಗೆ ಸಾಮೂಹಿಕ ಭಜನೆ ಮಾಡುವ ಸಂಪ್ರದಾಯ ಹಾಗೂ ಶ್ರೀಗಳಿಂದ ಆದ್ಯಾತ್ಮಿಕ ಪ್ರವಚನ ಬೋಧನೆ ನಡೆಯುವದು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ವರೂ ೫ ನಿಮಿಷ ಮುಂಚಿತವಾಗಿ ಆಗಮಿಸಬೇಕು. ಉಸಿರಾಟದ ಕ್ರಮ, ಜೋಡುಗಳು ಮತ್ತು ಗ್ರಂಥಿಗಳು, ಪ್ರಾಣಾಯಾಮ ಧ್ಯಾನದ ವಿಧಿಗಳು, ವಿವಿಧ ಆಸನಗಳ ಯೋಗ ಕಲಿಕೆ, ಸೂರ್ಯನಮಸ್ಕಾರ, ಇನ್ನೀತರ ಚಟುವಟಿಕೆಗಳು ಜರಗುವವು. ಆಗಮಿಸುವ ಸರ್ವರಿಗೂ ಯೋಗ ಕಲಿಕೆ ಸಮಯದಲ್ಲಿ ಯೋಗಾ ಮ್ಯಾಟ್ ಆಯೋಜಕರು ಒದಗಿಸುವರು. ಸುಮ್ಮನೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಈ ಪತ್ರಿಕಾಗೋಷ್ಟಿಯಲ್ಲಿ ಮುಖಂಡರಾದ ಶ್ರೀಶೈಲ ಪತಂಗಿ, ರಫೀಕ ಪಕಾಲಿ, ಬಿ.ಯು.ಗಿಡ್ಡಪ್ಪಗೋಳ, ಪಟ್ಟಣ ಪಂಚಾಯತ ಸದಸ್ಯರಾದ ಚನಮಲ್ಲಪ್ಪ ಗಿಡ್ಡಪ್ಪಗೋಳ, ಶ್ರೀಶೈಲ ಮುಳವಾಡ, ನಿಂಗಪ್ಪ ಗಣಿ, ಬಾಬು ಭಜಂತ್ರಿ, ಶ್ರೀಶೈಲ ಅಥಣಿ, ದಶರಥ ಈಟಿ, ಅನೇಕರು ಉಪಸ್ಥಿತರಿದ್ದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಕ ಸಭೆಯನ್ನು ಕೂಡ ಮಾಡಲಾಯಿತು. ಒಂದು ನಿಮಿಷದ ಮೌನಾಚರಣೆ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.