Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ ಬಾಬು ಕೃಷ್ಣಮೂರ್ತಿಯವರಿಗೆ “ಶಂಕರಶ್ರೀ” ದತ್ತಿನಿಧಿ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಡಾ ಬಾಬು ಕೃಷ್ಣಮೂರ್ತಿಯವರಿಗೆ “ಶಂಕರಶ್ರೀ” ದತ್ತಿನಿಧಿ ಪ್ರಶಸ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದಿ.ಶಂಕರ ಢಾಕಪ್ಪ ಲಮಾಣಿಯವರ ಪುಣ್ಯಸ್ಮರಣಾರ್ಥವಾಗಿ ಪ್ರತಿವರ್ಷ ಕೊಡಮಾಡಲಾಗುವ “ಶಂಕರ ಶ್ರೀ” ದತ್ತಿ ನಿಧಿ ಪುರಸ್ಕಾರಕ್ಕೆ ಈ ವರ್ಷ ನಾಡಿನ ಶ್ರೇಷ್ಠ ಸಾಹಿತಿಗಳಾದ ಡಾ.ಬಾಬು ಕೃಷ್ಣಮೂರ್ತಿ ಯವರನ್ನು ಆಯ್ಕೆ ಮಾಡಲಾಗಿದೆ. “ಗೋರಬಾಯಿ ಟೋಳಿ(ರಿ) ಮಹಿಳಾ ಸಮೂಹ ಸಂಸ್ಥೆ” ವಿಜಯಪುರ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬಸವನ ಬಾಗೇವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಡಿಸೆಂಬರ ೧೪ ರಂದು ಬಾಗೇವಾಡಿಯ ಶಂಕರಶ್ರೀ ವನದಲ್ಲಿ ಜರುಗಲಿದೆ. ಈ ಪ್ರಶಸ್ತಿಯೂ ಹತ್ತು ಸಾವಿರ ಗೌರವ ಧನ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಡಾ.ಬಾಬು ಕೃಷ್ಣಮೂರ್ತಿಯವರು ಕನ್ನಡ ಸಾಹಿತ್ಯದಲ್ಲಿ ಸುದಿರ್ಘ ಸೇವೆ ಸಲ್ಲಿಸಿದರು. ಸಾಹಿತ್ಯ, ಸಂಸ್ಕೃತಿಯಲ್ಲಿಯೂ ಅಪಾರ ಆಸಕ್ತಿಯುಳ್ಳವರು, ಜೊತೆಗೆ ಕ್ರಿಯಾಶೀಲ ಪ್ರತಿಭೆಗಳನ್ನು ಸೃಜನಶೀಲ ಮನಸ್ಸುಗಳನ್ನು ಪೋಷಿಸುತ್ತಾ ಬಂದವರು. ಕನ್ನಡ ಸಾಹಿತ್ಯ ದ ಮಹಾನ್ ಕನಸುಗಾರರಾಗಿ ಕನಸುಗಳನ್ನು ನನಸಾಗಿಸುವಲ್ಲಿ, ಅವರು ತೋರುವ ಕರ್ತವ್ಯ ನಿಷ್ಠೆ, ದೂರ ದೃಷ್ಟಿ ಸಾಹಿತ್ಯ ಸೇವಾ ಕರ್ತವ್ಯ ನಿಷ್ಠೆ , ಅನನ್ಯವಾದದು. ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ವೀರ ಸಾವರ್ಕರ್ ಝಾನ್ಸಿ ರಾಣಿ, ತಾತ್ಯಾಟೋಪಿ, ಕುವರಸಿಂಹ ಹೀಗೆ ಹಲವಾರು ಸ್ವಾತಂತ್ರ್ಯ ಯೋಧರ ಕಥನಗಳಿಗೆ ತಮ್ಮ ಬರಹದ ಮೂಲಕ ಜೀವ ತುಂಬಿದ ಕೀರ್ತಿ ಇವರದ್ದು. ಇವರು ರಚಿಸಿದ ಕೃತಿ “ಅಜಯ” ಅತ್ಯಂತ ಜನಪ್ರಿಯತೆ ಪಡೆದಿದೆ. 1885 ರಿಂದ 1915 ರವರೆಗೆ ನಡೆದ ಸ್ವತಂತ್ರ ಸಂಗ್ರಾಮದ ಸಮಗ್ರ ಚಿತ್ರಣ ನೀಡುವ “ರುದಿರಾಭಿಷೇಕ” ಇವರ ಮಹತ್ವದ ಕೃತಿಗಳು. 1974ರಲ್ಲಿ ಅಜಯ ಮತ್ತು 1984ರಲ್ಲಿ ಅದಮ್ಯ ಕೃತಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಾಗೂ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, 2018 ರಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಗಳ ಸನ್ಮಾನ ಪ್ರಶಸ್ತಿ ,ಪ್ರೋ,ಕೆ, ಎಸ್ ನಾರಾಯಣಾಚಾರ್ಯ ಸಮ್ಮಾನ ೨೦೨೪, ವೀರ ಸಾವರ್ಕರ್ ರಾಷ್ಟ್ರೀಯ ಪುರಸ್ಕಾರ 2024, ಕನ್ನಡ ಪಿಂಚಣಿ ದಾರರ ಪ್ರಶಸ್ತಿ 2024. ಅಭಾಸಾಪದ ಪಂಪ ಪ್ರಶಸ್ತಿಯು ಇವರ ಸಾಧನೆಗೆ ಸಂದಿವೆ. ಮುಂತಾದ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೆ ಭೂಷಿತರಾದ ಮಹನೀಯರಲ್ಲಿ ಯಾವತ್ತೂ ಅಹಂ ಸುಳಿಯಲಿಲ್ಲ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.