Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಂಥಾಲಯಗಳು ಜ್ಞಾನದ ಹೆಬ್ಬಾಗಿಲು :ಡಾ.ಬಾಚಲಾಪೂರ
(ರಾಜ್ಯ ) ಜಿಲ್ಲೆ

ಗ್ರಂಥಾಲಯಗಳು ಜ್ಞಾನದ ಹೆಬ್ಬಾಗಿಲು :ಡಾ.ಬಾಚಲಾಪೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಗ್ರಂಥಾಲಯಗಳು ಜ್ಞಾನದ ಹೆಬ್ಬಾಗಿಲುಗಳಾಗಿವೆ. ಪ್ರತಿಯೊಬ್ಬರೂ ಗ್ರಂಥಾಲಯಗಳ ಲಾಭವನ್ನು ಪಡೆದುಕೊಳ್ಳಬೇಕೆಂದು ಎಂದು ವಿಜಯಪುರದ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಪಾಲಕ ಡಾ.ಎಂ.ಎಂ.ಬಾಚಲಾಪೂರ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ಪ್ರಸ್ತುತ ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೂ ವಿದ್ಯಾರ್ಥಿಗಳಲ್ಲಿ ಜ್ಞಾನದ ಮಟ್ಟ ಏರುಗತಿಯಲ್ಲಿ ಕಂಡುಬರುತ್ತಿಲ್ಲ. ಹತ್ತು ಹದಿನೈದು ವರ್ಷಗಳ ಹಿಂದೆ ಹಳ್ಳಿಗಳಲ್ಲಿನ ಗ್ರಂಥಾಲಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಓದುಗರು ಸಿಗುತ್ತಿದ್ದರು. ಆದರೆ ಇಂದು ಓದುವ ಹವ್ಯಾಸ ಕಡಿಮೆಯಾಗುತ್ತಿದಯೇ ಎಂಬ ಪ್ರಶ್ನೆ ಮೂಡುವಂತಾಗಿದೆ. ನಿರಂತರ ಓದುವಿಕೆಯನ್ನು ಇಟ್ಟುಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್, ಇಂದಿನ ರಾಜ್ಯಸಭೆ ಸದಸ್ಯೆ ಡಾ.ಸುಧಾಮೂರ್ತಿ ಅವರಂತಹ ವ್ಯಕ್ತಿಗಳು ನಮಗೆ ಆದರ್ಶವಾಗಬೇಕಿದೆ ಎಂದರು.
ಪ್ರಪಂಚದಲ್ಲಿಯೇ ಭಾರತವು ಒಂದು ತುಂಬಾ ವಿಶಿಷ್ಠ ದೇಶವಾಗಿದೆ. ನಾಗರಿಕತೆಗಳು ಕಣ್ಣು ಬಿಡುವದಕ್ಕಿಂತ ಮುನ್ನವೇ ದೇಶದಲ್ಲಿ ಸ್ಥಿರವಾದ ಜೀವನ ನಡೆದಿತ್ತು.ಪ್ರಪಂಚವು ಅಕ್ಷರಜ್ಞಾನ ಪಡೆಯುವಾಗಲೇ ಪ್ರಾಚೀನ ಭಾರತದಲ್ಲಿ ಸರ್ವಶ್ರೇಷ್ಠವಾದ ಗ್ರಂಥಾಲಯಗಳು ತಲೆಯೆತ್ತಿದ್ದು ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿದರು. ಸಮಾರಂಭದಲ್ಲಿ ರಾಜ್ಯಶಾಸ್ತ್ರ, ಐಕ್ಯೂಎಸಿ ಸಂಯೋಜಕ ದಿಲೀಪಕುಮಾರ, ಗ್ರಂಥಾಲಯ ಸಹಾಯಕ ಸಿಬ್ಬಂದಿ ರೇಣುಕಾ ಹೇರಾನವರ ಇತರರು ಇದ್ದರು. ಕೀರ್ತಿ ಬೀರಕಬ್ಬಿ ಸ್ವಾಗತ ಗೀತೆ ಹಾಡಿದರು. ಡಾ.ಬಿ.ಎಂ.ಸಾಲವಾಡಗಿ ಸ್ವಾಗತಿಸಿದರು. ಪ್ರೀತಿ ಚವ್ಹಾಣ ನಿರೂಪಿಸಿ, ವಂದಿಸಿದರು. ಇದೇ ಸಂದರ್ಭದಲ್ಲಿ ರಂಗೋಲಿ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.