Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ಕ್ರಮ ಖಂಡಿಸಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಸರ್ಕಾರದ ಕ್ರಮ ಖಂಡಿಸಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿಪ್ರಹಾರ ಹಾಗೂ ಬಂಧನ ಮಾಡಿರುವ ಕ್ರಮಕ್ಕೆ ಖಂಡನೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟಗಾರರನ್ನು ಬಂಧಿಸಿ ಲಾಠಿಪ್ರಹಾರ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ತಾಲ್ಲೂಕು ಪಂಚಮಸಾಲಿ ಸಮುದಾಯದಿಂದ ರಾಷ್ಟ್ರೀಯ ಹೆದ್ದಾರಿ-೫೦ನ್ನು ತಡೆದು ಪ್ರತಿಭಟಿಸಲಾಯಿತು.
ಪಟ್ಟಣದ ಕರಿಸಿದ್ಧೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿದ ಸಮುದಾಯದವರು ಪಾದಯಾತ್ರೆಯ ಮೂಲಕ ಹೊರಟು ಪತ್ತಾರಕಟ್ಟಿ, ಮೇನ್‌ಬಜಾರ್, ಮೊಹರೆ ಹಣಮಂತ್ರಾಯ ವೃತ್ತ, ಬಸ್ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿ ತೆರಳಿ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಕುಳಿತು ಪ್ರತಿಭಟನೆಗೆ ಇಳಿದರು.
ಈ ಸಂದರ್ಭದಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಸಾಹೇಬಗೌಡ ದಾನಗೊಂಡ, ಬಾಬುಗೌಡ ಪಾಟೀಲ(ಜಿಡ್ಡಿಮನಿ), ಮಾತನಾಡಿ, ಸರ್ಕಾರದ ಕ್ರಮವನ್ನು ಖಂಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಪ್ರಕಾಶ ಸಿಂದಗಿ ಮಾತನಾಡಿ, ರಾಜ್ಯ ಸರ್ಕಾರದ ಕ್ರಮದ ಕುರಿತು ಸಮುದಾಯದ ಅಭಿಪ್ರಾಯವನ್ನು ಜಿಲ್ಲಾಡಳಿತಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದಾಗ ಧರಣಿ ಕೊನೆಗೊಂಡಿತು.
ಪಂಚಮಸಾಲಿ ಸಮುದಾಯದ ತಾಲ್ಲೂಕು ಅಧ್ಯಕ್ಷ ಗುರುರಾಜ ಆಕಳವಾಡಿ, ಶಿವನಗೌಡ ಪಾಟೀಲ (ಯರನಾಳ), ಪಂಚಾಕ್ಷರಿ ಮಿಂಚನಾಳ, ಸಂಗನಗೌಡ ಪಾಟೀಲ, ವಿನೋದ ಪಾಟೀಲ, ಸೋಮು ದೇವೂರ, ಚಂದ್ರಶೇಖರ ದಾನಗೊಂಡ, ರಾಮನಗೌಡ ಪಾಟೀಲ, ರಮೇಶ ಮಾಳನೂರ, ಬಸವರಾಜ ಹಳಿಮನಿ, ರವಿ ದಾನಗೊಂಡ, ವಿರೇಶ ಕುದರಿ, ನಿಂಗು ಹಡಗಲಿ, ಸತೀಶ ಬೂದಿಹಾಳ, ಗೊಲ್ಲಾಳ ಬಿರಾದಾರ, ನಿಂಗು ಜಲಕತ್ತಿ, ಬಸವರಾಜ ಅಸ್ಕಿ, ಕಾಸು ವಾಡೇದಮನಿ, ಮಲ್ಲು ದಾನಗೊಂಡ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.