ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠಕ್ಕೆ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಬೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶ್ರೀಮಠದ ಪಿಠಾಧೀಪತಿ ಅಭಿನವ ರುದ್ರಮುನಿ ಶಿವಾಚಾರ್ಯರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಶ್ರೀಮಠದ ಭಕ್ತರು ಹಾಗೂ ಮುಖಂಡರು ಇದ್ದರು.

