Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ರಾಜ್ಯಕ್ಕೆ ಪ್ರಥಮ
Uncategorized

ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ರಾಜ್ಯಕ್ಕೆ ಪ್ರಥಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ
ವಿಜಯಪುರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ ಅಭಿಯಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಭಗವದ್ಗೀತಾ ಅಭಿಯಾನ ಅವರು ಆಯೋಜನೆ ಮಾಡಿದ್ದ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ಸಂಸ್ಕೃತದಲ್ಲಿ ಭಗವದ್ಗೀತಾ ಬಗ್ಗೆ ಭಾಷಣ ಮಾಡಿ ರಾಜ್ಯದಲ್ಲೇ ಪ್ರಥಮ‌ ಸ್ಥಾನ ಪಡೆದಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ
    In (ರಾಜ್ಯ ) ಜಿಲ್ಲೆ
  • ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ
    In (ರಾಜ್ಯ ) ಜಿಲ್ಲೆ
  • ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಇಂಡಿಯ ಕೃಷ್ಣಾ ಮುಖ್ಯ ಕಾಲುವೆಗೆ ಒಂದು ಟಿಎಂಸಿ ನೀರು
    In (ರಾಜ್ಯ ) ಜಿಲ್ಲೆ
  • ಕೂಲಿಕಾರನ ಮಗಳು ಸರಸ್ವತಿ ನಿಡೋಣಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಸಾಯಿ ಶಾಲೆಯಲ್ಲಿ ಗಮನ ಸೆಳೆಯುತ್ತಿರುವ ಎಐ ಟೀಚರ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 17, 2026
    In ದಿನಪತ್ರಿಕೆ
  • ಮಾನವೀಯತೆ ಸಂದೇಶ ವೇದಿಕೆ ವತಿಯಿಂದ ಊಟ ವಿತರಣೆ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಸಂದೇಶ ವೇದಿಕೆಯಿಂದ ಕುಡಿವ ನೀರಿನ ಅರವಟಿಗೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.