Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರೀಯ ಲೋಕಅದಾಲತ್ನಲ್ಲಿ ಒಂದಾದ ಜೋಡಿ
(ರಾಜ್ಯ ) ಜಿಲ್ಲೆ

ರಾಷ್ಟ್ರೀಯ ಲೋಕಅದಾಲತ್ನಲ್ಲಿ ಒಂದಾದ ಜೋಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗೆತ್ತಿಗೊಂಡ ೨೬೮೬ ಪ್ರಕರಣಗಳಲ್ಲಿ ಒಟ್ಟು ೧೬೯೫ ಪ್ರಕರಣಗಳು ರಾಜಿ ಸಂಧಾನ ಮೂಲಕ ಇತ್ಯರ್ಥ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಜರುಗಿತು. ಲೋಕ ಅದಾಲತ್ನಲ್ಲಿ ನಾಲ್ಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಒಟ್ಟು ೮೩೯೮ ಬಾಕಿಯಿರುವ ಪ್ರಕರಣಗಳಲ್ಲಿ ೨೬೮೬ ಪ್ರಕರಣಗಳನ್ನು ಕೈಗೆತ್ತಿಗೊಂಡು ಇದರಲ್ಲಿ ಒಟ್ಟು ೧೬೯೫ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಯಿತು.
ಅವುಗಳಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ ಪ್ರಕರಣಗಳು, ಮೆಂಟೆನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್ಎಸಿ ಇಸಿ ಪ್ರಕರಣಗಳು, ಎಂವಿಸಿ ಇಸಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳು ಹಾಗೂ ಅಬಕಾರಿ ಇಲಾಖೆಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಅಬಕಾರಿ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು ಒಟ್ಟು ಸೇರಿ ೩೬೧೪ ಪ್ರಕರಣಗಳಲ್ಲಿ ೨೭೬೧ ಪ್ರಕರಣಗಳು ರಾಜಿ ಸಂಧಾನದ ಮೂಲಕ ವಿವಿಧ ನ್ಯಾಯಾಽಶರು ಇತ್ಯರ್ಥಪಡಿಸಿದರು.
ವಿಚ್ಛೇಧನ ಕೋರಿ ನ್ಯಾಯಾಲಯ ಮೆಟ್ಟಿಲೇರಿದ ಒಂದು ಜೋಡಿಯು ನ್ಯಾಯಾಧೀಶೆ ತೇಜಶ್ವಿನಿ ಸೊಗಲದ ಅವರ ಸಮ್ಮುಖದಲ್ಲಿ ನಡೆದ ಯಶಸ್ವಿ ಸಂಧಾನದದಲ್ಲಿ ಪುಷ್ಪಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ಮತ್ತೆ ಒಂದಾದರು.
ವಿವಿಧ ಪ್ರಕರಣಗಳನ್ನು ತಾಲೂಕು ಸೇವಾ ಸಮಿತಿ ಅಧ್ಯಕ್ಷೆ, ನ್ಯಾಯಾಧೀಶೆ ತಯ್ಯಾಬಾ ಸುಲ್ತಾನಾ, ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಈಶ್ವರ ಮುಸ್ಮಲಾರಿ, ಸಮಿತಿಯ ಸದಸ್ಯ ಕಾರ್ಯದರ್ಶಿ, ಸಿವ್ಹಿಲ್ ನ್ಯಾಯಾಧೀಶೆ ತೇಜಶ್ವಿನಿ ಸೊಗಲದ, ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ಸೌಮ್ಯ ಹೂಲಿ ಅವರು ಇತ್ಯರ್ಥಪಡಿಸಿದರು.
ಲೋಕ ಅದಾಲತ್ನಲ್ಲಿ ವಕೀಲರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ವಕೀಲರು, ಕಂದಾಯ ಇಲಾಖೆಯ ಅಧಿಕಾರಿಗಳು, ವಿಮಾ ಕಂಪನಿಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಕಕ್ಷಿದಾರರು, ನ್ಯಾಯಾಲಯದ ಸಿಬ್ಬಂದಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.