Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರೀಯ ವಿದ್ಯಾಲಯ ೬೨ನೇ ಸಂಸ್ಥಾಪನಾ ದಿನಾಚರಣೆ
(ರಾಜ್ಯ ) ಜಿಲ್ಲೆ

ಕೇಂದ್ರೀಯ ವಿದ್ಯಾಲಯ ೬೨ನೇ ಸಂಸ್ಥಾಪನಾ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ನಗರದ ಟಕ್ಕೆಯಲ್ಲಿರುವ ಪಿ.ಎಂ.ಕೇಂದ್ರೀಯ ವಿದ್ಯಾಲಯದಲ್ಲಿ ಶನಿವಾರ ೬೨ನೇ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೇಲ್ವೆ ಇಲಾಖೆಯ ಚಂದನ ಝಾ ಅವರು ಮಾತನಾಡಿ, ಕೇಂದ್ರೀಯ ವಿದ್ಯಾಲಯದ ಮಕ್ಕಳ ಕಲಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಲ್ಲಿ ಶಿಕ್ಷಣ ಪಡೆದ ಅನೇಕರು ಇಂದು ದೇಶದ ವಿವಿಧ ಭಾಗಗಳಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ನೀವು ಸಹ ಗುರಿಯನ್ನಿಟ್ಟುಕೊಂಡು ಅತ್ಯುತ್ತಮ ಸಾಧನೆಗೈಯ್ಯುವ ಮೂಲಕ ಉನ್ನತ ಸ್ಥಾನ ಪಡೆಯುವ ಮೂಲಕ ತಾವು ತಮ್ಮ ಕುಟುಂಬ, ಸಮಾಜ, ವಾಸವಿರುವ ಸ್ಥಳ, ರಾಜ್ಯ, ದೇಶದ ಗೌರವ ಹೆಚ್ಚಿಸುವಂತೆ ಅವರು ಕರೆ ನೀಡಿದರು.
ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಜುನಾರಾಮ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸಂತೋಷ ಹಲವಾಯಿ, ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಶೃತಿ ಸಿಲಿನ, ಅನಂತ ಪದ್ಮನಾಭನ್, ಸುಂದ್ರೇಶ ಉಮದಿ, ವಿರೇಶ ಡಂಬಳ, ಕಲ್ಯಾಣಿ ಅಶೋಕ ಕಾಳೆ, ಪಿಯುಷ ದೀಕ್ಷಿತ, ಚಿನ್ನು ಗುಪ್ಪಾ, ವೈಷ್ಣವಿ ಚೂರಿ ಉಪಸ್ಥಿತರಿದ್ದರು. ಅನಾಮಿಕ ಕುಮಾರಿ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.