Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆಆಡಳಿತ ನ್ಯಾಯಾಧೀಕರಣ ತರಬೇತಿ :ಅರ್ಜಿ ಆಹ್ವಾನ

ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್’ಗೆ ಬಿಟ್ಟದ್ದು ಸುರ್ಜೆವಾಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಂ.ಬಿ.ಪಾಟೀಲ ಗೆಲುವಿಗಾಗಿ ಪ್ರಾರ್ಥಿಸಿ ಸಮೀರ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ಎಂ.ಬಿ.ಪಾಟೀಲ ಗೆಲುವಿಗಾಗಿ ಪ್ರಾರ್ಥಿಸಿ ಸಮೀರ ಪಾದಯಾತ್ರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರು ಚುನಾವಣೆಯಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿ ಎಂದು ಪ್ರಾರ್ಥಿಸಿ ಯುವಕನೋರ್ವ ವಿಜಯಪುರದಿಂದ ತಿಕೋಟಾ ಹಾಜಿಮಸ್ತಾನ ದರ್ಗಾವರೆಗೆ ಪಾದಯಾತ್ರೆ ಕೈಗೊಂಡು ಗಮನ ಸೆಳೆದಿದ್ದಾನೆ.

ವಿಜಯಪುರ ನಗರದ ಸಕಾಫ್ ರೋಜಾ ನಿವಾಸಿ ಸಮೀರ ಜಾಗೀರದಾರ(36) ಗ್ಯಾರೇಜ್ ನಡೆಸುತ್ತಿದ್ದಾರೆ. ಎಂ. ಬಿ. ಪಾಟೀಲ ಅವರ ಕಟ್ಟಾ ಅಭಿಮಾನಿಯಾಗಿರುವ ಅವರು ವಿಜಯಪುರ ನಗರದ ಜೋಡ ಗುಮ್ಮಟದಿಂದ ತಿಕೋಟಾ ಹಾಜಿಮಸ್ತಾನ ದರ್ಗಾವರೆಗೆ ಪಾದಯಾತ್ರೆ ನಡೆಸಿದ್ದಾರೆ. ಈ ವಿಷಯ ತಿಳಿದು ದರ್ಗಾಕ್ಕೆ ಆಗಮಿಸಿದ ಎಂ. ಬಿ. ಪಾಟೀಲರು ಅಭಿಮಾನಿಯ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಜಯಪುರ ಮಾಜಿ ಮೇಹರ ಸಜ್ಜಾದೆ ಪೀರಾ ಮುಶ್ರೀಫ್, ಶಕೀಲ ಸುತಾರ ಮುಂತಾದವರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಮೀರ ಜಾಗೀರದಾರ, ಜೀವನದಲ್ಲಿ ನೀರು ಮತ್ತು ಅನ್ನ ಸಕಲ ಜೀವಿಗಳಿಗೂ ಅಗತ್ಯವಾಗಿದೆ. ಎಂ. ಬಿ. ಪಾಟೀಲರು ನಮಗೆಲ್ಲರಿಗೂ ನೀರು ಕೊಡುವ ಕೆಲಸ ಮಾಡಿದ್ದಾರೆ. ದೂರದಿಂದ ನೀರು ತಂದು ಎಲ್ಲ ವರ್ಗದ ಜನರ ಬಾಳನ್ನು ಹಸನಾಗಿಸಿದ್ದಾರೆ. ಹೀಗಾಗಿ ಅವರು 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲವು ಸಾಧಿಸಬೇಕು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು. ವಿಜಯಪುರ ನಗರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಮೀದ ಮುಶ್ರಿಫ್ ಕೂಡಾ ಗೆಲವು ಸಾಧಿಸಬೇಕು ಎಂದು ಪ್ರಾರ್ಥಿಸಿ ಮಧ್ಯಾಹ್ನ 12ಕ್ಕೆ ವಿಜಯಪುರ ನಗರದ ಜೋಡ ಗುಮ್ಮಟದಿಂದ ಹೊರಟು ಸಂಜೆ 5ಕ್ಕೆ ಹಾಜಿಮಸ್ತಾನ ದರ್ಗಾ ತಲುಪಿದ್ದೇನೆ ಎಂದು ತಿಳಿಸಿದರು.

ಎದೆ ಮತ್ತು ಹೊಟ್ಟೆ ಮೇಲೆ ತ್ರಿವರ್ಣ ಧ್ವಜದ ಬಣ್ಣ ಹಚ್ಚಿ ಅದರ ಮೇಲೆ ಎಂ. ಬಿ. ಪಾಟೀಲರ ಭಾವಚಿತ್ರ ಮತ್ತು ಬೆನ್ನ ಮೇಲೆ ಹಮೀದ ಮುಶ್ರಿಫ್ ಅವರ ಭಾವಚಿತ್ರ ಹಾಕಿಸಿಕೊಂಡಿದ್ದ ಯುವಕ ಈ ಚಿತ್ರಗಳನ್ನು ಬಿಡಿಸಲು 25 ಗಂಟೆ ಸಮಯ ತಗುಲಿದೆ. ಡಾಂಗೆ ಎಂಬ ಕಲಾವಿಧರು ಈ ಚಿತ್ರಗಳನ್ನು ಬಿಡಿಸಿದ್ದಾರೆ. ನಾನು ಬಯಸಿದಂತೆ ಎಂ. ಬಿ. ಪಾಟೀಲರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯ ಸಾಧಿಸಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿ. ಜೊತೆಗೆ ಹಮೀದ ಮುಶ್ರಿಫ್ ಕೂಡ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಪಾದಯಾತ್ರೆ ಪೂರ್ಣಗೊಳಿಸಿದಾಗ ಎಂ. ಬಿ. ಪಾಟೀಲರು ಖುದ್ದಾಗಿ ಬಂದು ನನ್ನನ್ನು ಭೇಟಿ ಮಾಡಿದ ಶುಭ ಕೋರಿರುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ. ಅವರ ಭೇಟಿಯ ನಂತರ ನನಗೆ ಅತೀವ ಸಂತಸವಾಗಿದ್ದು, ರಾತ್ರಿ ಇಡೀ ನಿದ್ರೆ ಮಾಡಲು ಸಾಧ್ಯವಾಗಿಲ್ಲ ಎಂದು ಸಮೀರ ಜಾಗೀರದಾರ ಭಾವುಕರಾಗಿ ನುಡಿದರು

ಎಂ. ಬಿ. ಪಾಟೀಲರ ಶ್ರೇಯಸ್ಸು ಕೋರಿ ಈಗಾಗಲೇ ಕಣಬೂರ ಸೇರಿದಂತೆ ನಾನಾ ಗ್ರಾಮಗಳಲ್ಲಿ ಯುವಕರು ದೀರ್ಘದಂಡ ನಮಸ್ಕಾರ ಹಾಕಿದ್ದಾರೆ. ಇದರ ನಡುವೆ ಸಮೀರ ಜಾಗೀರದಾರ ಪಾದಯಾತ್ರೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

BIJAPUR NEWS kpcc m b patil udaya rashmi
Share. Facebook Twitter Pinterest Email Telegram WhatsApp
  • Website

Related Posts

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆಆಡಳಿತ ನ್ಯಾಯಾಧೀಕರಣ ತರಬೇತಿ :ಅರ್ಜಿ ಆಹ್ವಾನ

ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್’ಗೆ ಬಿಟ್ಟದ್ದು ಸುರ್ಜೆವಾಲಾ

ಅಮೃತ ೨.೦ ಯೋಜನೆಗೆ ರೂ.೪೦೦ ಕೋಟಿ ಅನುದಾನ :ಜಿಗಜಿಣಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆಆಡಳಿತ ನ್ಯಾಯಾಧೀಕರಣ ತರಬೇತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ
    In (ರಾಜ್ಯ ) ಜಿಲ್ಲೆ
  • ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್’ಗೆ ಬಿಟ್ಟದ್ದು ಸುರ್ಜೆವಾಲಾ
    In (ರಾಜ್ಯ ) ಜಿಲ್ಲೆ
  • ಅಮೃತ ೨.೦ ಯೋಜನೆಗೆ ರೂ.೪೦೦ ಕೋಟಿ ಅನುದಾನ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಪ್ರೇಮ ಸ್ಪರ್ಶ
    In ಕಾವ್ಯರಶ್ಮಿ
  • ವಿಳಾಸ ಬದಲಾದಾಗ..
    In ಭಾವರಶ್ಮಿ
  • ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ
    In (ರಾಜ್ಯ ) ಜಿಲ್ಲೆ
  • ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ
    In (ರಾಜ್ಯ ) ಜಿಲ್ಲೆ
  • ನೆಟಬಾಲ್ ಚಾಂಪಿಯನಶಿಫ್ :ಅಕ್ಷರಾ ಶಾಲೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ’ರೈತ ನಿನಗೆ ಗೋ ಶಾಪ?’ ಚಿತ್ರದ ಮೊದಲ ಲುಕ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.