Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ – 2024
(ರಾಜ್ಯ ) ಜಿಲ್ಲೆ

ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ – 2024

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವಪ್ರಕಾಶ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ನವ ಕರ್ನಾಟಕ ಚಲನಚಿತ್ರೋತ್ಸವ ಅಕಾಡೆಮಿ ಹಾಗೂ ಯುನಿವರ್ಸಲ್ ಫೀಲಂ ಕೌನ್ಸಿಲ್ ಆಯೋಜಿಸಿರುವ ನಾಲ್ಕನೇಯ ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2024 ದಲ್ಲಿ ವಿಜಯಪುರದ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ “ಬೆಸ್ಟ್ ಆಕ್ಟರ್” ಅವಾರ್ಡ ನೀಡಲಾಯಿತು.
ಡಿಸೆಂಬರ್ 15/2024 ರವಿವಾರ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಎಸ್ಸಾಟೋ ರೀ ಕ್ರಿಯೇಷನ್ ಹಬ್ ನಲ್ಲಿ ಜರುಗಿದ ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಿರ್ದೇಶಕ ಡಾ.ಎಂ ಎ ಮುಮ್ಮಿಗಟ್ಟಿ, ಹಿರಿಯ ಕಲಾವಿದ ಸುಂದರ ರಾಜ್, ಆಂಧ್ರಪ್ರದೇಶ ಫೀಲಂ ಚೆಂಬರ್ ಅಧ್ಯಕ್ಷ ಅಂಬಾಟಿ ಮಧು ಮೋಹನ ಕೃಷ್ಣ, ನಿರ್ಮಾಪಕ ಕಲ್ಮೇಶ ಹಾವೇರಿಪೇಟ, ಅವರು ವಿಶ್ವಪ್ರಕಾಶ ಮಲಗೊಂಡ ಅವರಿಗೆ ಅತ್ಯುತ್ತಮ ನಟನೆಂದು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಚಲನಚಿತ್ರೋತ್ಸವದ ಸ್ಪರ್ಧೆಯಲ್ಲಿ ವಿಶ್ವಪ್ರಕಾಶ ನಟಿಸಿ ನಿರ್ದೇಶಿಸಿರುವ “ತುಷಾರ್” ಚಿತ್ರವೂ ಸಹ ಭಾಗವಹಿಸಿತ್ತು. ಸುಮಾರು 150 ಕ್ಕೂ ಹೆಚ್ಚು ಚಲನಚಿತ್ರಗಳು ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದವು.

ವೇದಿಕೆ ಮೇಲೆ ಕೆಜಿಎಫ್ ಸಿನಿಮಾ ಸಾಹಿತ್ಯ ರಚನೆಕಾರ ಹಾಗೂ ನಿರ್ದೇಶಕ ಕಿನ್ನಾಳ ರಾಜ, ದಿಲೀಪ್ ಕುಮಾರ್, ಜಮ್ಮು ಕಾಶ್ಮಿರ ಜಯೇಶ ಗುಪ್ತಾ, ಪ್ರಭುರಾಮ ರೆಡ್ಡಿ, ಸುಪರಸ್ಟಾರ್ ಸಂಪಾದಕ ಅಸ್ಲಾಂ, ಆನಂದ ಗುಪ್ತಾ,
ನಿರ್ದೇಶಕ ನಿರ್ಮಾಪಕ ಸುನೀಲ್ ಕುಮಾರ್ , ಹಿರಿಯ ಕಲಾವಿದರು, ನಟ ನಟಿಯರು, ನಿರ್ದೇಶಕರು, ನಿರ್ಮಾಪಕರು, ಉದ್ದಿಮೆದಾರರು ಸೇರಿದಂತೆ ಇನ್ನಿತರರು ಇದ್ದರು. ವಿಶ್ವನಾಥ ಪಲ್ಲೇದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.