ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸ್ವೀಪ ನೋಡಲ್ ಅಧಿಕಾರಿಗಳಾದ ಪಿ.ಎಸ್. ವಸ್ತçದ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಡಿ.೨೦ರ ಬೆಳಿಗ್ಗೆ ೧೦-೩೦ ಗಂಟೆಗೆ ಎನ್.ವಿ.ಡಿ ಹಾಗೂ ಸ್ವೀಪ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವರು. ನಂತರ ಸ್ಥಳೀಯ ಇ.ಎಲ್.ಸಿಗಳ ಭೇಟಿ ಮಾಡಿ ಅಂದು ವಾಸ್ತವ್ಯ ಮಾಡಲಿದ್ದಾರೆ. ಡಿ.೨೧ ರ ಬೆಳಿಗ್ಗೆ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
