Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಂದುವರೆದ ಅಹೋರಾತ್ರಿ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ಮುಂದುವರೆದ ಅಹೋರಾತ್ರಿ ಧರಣಿ ಸತ್ಯಾಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಬಿಜೆಎನ್ ಎಲ್ ಆಲಮಟ್ಟಿ ಡಿ ಗ್ರುಪ್ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದಿಂದ ಧರಣಿ ಸತ್ಯಾಗ್ರಹ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಸಂಯುಕ್ತ ಕೆಬಿಜೆಎನ್ ಎಲ್ ಆಲಮಟ್ಟಿ ಡಿ ಗ್ರುಪ್ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘ ಪ್ರತ್ಯೇಕವಾಗಿ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಮೂರು ದಿನ ಪೂರ್ಣಗೊಳಿಸಿತು.
ಆರ್.ಎಫ್.ಓ. ಮಹೇಶ ಪಾಟೀಲ ಹಾಗೂ ಉಪಮುಖ್ಯ ಎಂಜಿನಿಯರ್ ಐ.ಎಲ್. ಕಳಸಾ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು. ಹೊರಗುತ್ತಿಗೆ ಏಜೆನ್ಸಿ ಮೂಲಕ ದಿನಗೂಲಿ ಕಾರ್ಮಿಕರ ನೇಮಕ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಮುಖಂಡರು ತಿಳಿಸಿದರು.
ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ತಿಪ್ಪಣ್ಣ ಮಾದರ ಮಾತನಾಡಿ, ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ದಿನಗೂಲಿ ಕಾರ್ಮಿಕರು ಆಲಮಟ್ಟಿ ಜಲಾಶಯದ ಹಿನ್ನೀರಿನ ಮುಳುಗಡೆ ಸಂತ್ರಸ್ತರೇ ಹೆಚ್ಚಿದ್ದಾರೆ. ಕಳೆದ ೨೫ ವರ್ಷಗಳಿಂದ ಇಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರ ವೇತನದ ಅರಣ್ಯ ಇಲಾಖೆಯ ಕಚೇರಿಯಿಂದಲೇ ಪಾವತಿಯಾಗುತ್ತಿದೆ. ಈಗ ಹೊರಗುತ್ತಿಗೆ ಏಜೆನ್ಸಿಗೆ ನೀಡಿದರೇ, ಮೊದಲಿನ ಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಸರ್ಕಾರ ತಕ್ಷಣವೇ ಇವರ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
ಎರಡೂ ಸಂಘಟನೆಯ ಮುಖಂಡರಾದ ದ್ಯಾಮಣ್ಣ ಬಿರಾದಾರ, ಸಂಗಮೇಶ ಚಿಮ್ಮಲಗಿ, ವಿರೂಪಾಕ್ಷಿ ಮಾದರ, ಬಸಪ್ಪ ಗುಡಿಮನಿ, ಮಹೇಶ ತೆಲಗಿ, ಅಖಂಡೇಶ ಬಡಿಗೇರ, ಮಕ್ಬೂಲ್ ಬಾಗವಾನ, ಬಾಸು ವಾಲೀಕಾರ, ಮೀನಾಕ್ಷಿ ರಾಠೋಡ, ಶಾಂತಾ ಚಿಮ್ಮಲಗಿ, ಸಂಗಮೇಶ ಯರನಾಳ, ಶಂಕರ ಅಂಕಲಗಿ, ಗೋವಿಂದ ವಡ್ಡರ, ರೇಣುಕಾ ಗೌಡರ, ಸವಿತಾ ಭಾಂಡವಳಕರ, ಶೋಭಾ ಗೌಡರ, ಶಂಕರ ಪಡಸಲಗಿ, ಕಾಶೀನಾಥ ಬಿಂಗಿ, ಅವ್ವಣ್ಣ ವಾಲೀಕಾರ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.