Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೩ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
(ರಾಜ್ಯ ) ಜಿಲ್ಲೆ

ಡಿ.೨೩ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೨೦ಕೆವಿ ನಂದಿಹಾಳ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಾಗೂ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ೨೨೦ಕೆವಿ ನಂದಿಹಾಳ ಮಾರ್ಗಗಳಲ್ಲಿ ಬರುವ ೨೨೦ಕೆವಿ ಬಸವನ ಬಾಗೇವಾಡಿ ಮಾರ್ಗ-೨,೨೨೦ಕೆವಿ ವಿಜಯಪುರ ಮಾರ್ಗ೧ ಹಾಗೂ ೨, ೨೨೦ಕೆವಿ ವಿಜಯಪುರ ಉಪ-ಕೇಂದ್ರದಡಿ ಬರುವ ೧೧೦ಕೆ.ವಿ ಉಪ ಕೇಂದ್ರಗಳಾದ ವಿಜಯಪುರ ನಗರ, ಭೂತನಾಳ, ಕೆ.ಐ.ಎ.ಡಿ.ಬಿ ವಿಜಯಪುರ, ಜುಮನಾಳ, ೩೩ಕೆವಿ ಉಪ-ಕೇಂದ್ರಗಳಾದ ತಿಡಗುಂದಿ, ನಾಗಠಾಣ, ಹೊನ್ನುಟಗಿ, ೩೩ ಕೆವಿ ಅರಕೇರಿ ಎಲ್.ಐ.ಎಸ್ ಮಾರ್ಗ, ೨೨೦ಕೆ.ವಿ ವಿದ್ಯುತ್ ಕೇಂದ್ರ ಇಂಡಿ ಮೇಲೆ ಬರುವ ೧೧೦ಕೆವಿ ಉಪ-ಕೇಂದ್ರಗಳಾದ ಇಂಡಿ, ಝಳಕಿ, ಹಿರೆಮಸಳಿ, ಇಂಚಗೇರಿ, ಜಿಗಜಿವಣಗಿ, ಕೆರೂರ, ಚಡಚಣ, ರೊಡಗಿ, ಧೂಳಖೇಡ, ೩೩ಕೆವಿ ಉಪ-ಕೇಂದ್ರಗಳಾದ ನಾದ ಬಿಕೆ, ತಾಂಬಾ, ತಡವಲಗಾ, ಹಲಸಂಗಿ, ನೀವರಗಿ, ಹೋರ್ತಿ, ಬಿಎಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಮರಗೂರ ಹಾಗೂ ೨೨೦ಕೆ.ವಿ ವಿದ್ಯುತ್ ಕೇಂದ್ರ ಆಹೇರಿ ಮೇಲೆ ಬರುವ ೧೧೦ ಕೆ.ವಿ ಉಪ-ಕೇಂದ್ರಗಳಾದ ಸಿಂದಗಿ, ಮಲಘಾಣ (ಸಿಂದಗಿ) ಮತ್ತು ೩೩ ಕೆವಿ ಉಪ-ಕೇಂದ್ರಗಳಾದ ಗೋಲಗೇರಿ,ಕಲಕೇರಿ ವಿದ್ಯುತ್ ಉಪ ಕೇಂದ್ರಗಳಿಂದ ಸರಬರಾಜಾಗುವ ನಗರ, ಗ್ರಾಮೀಣ, ನೀರಾವರಿ ಪಂಪಸೆಟ್ ಹಾಗೂ ಕುಡಿಯುವ ನೀರಿನ ಘಟಕಗಳ ಮಾರ್ಗಗಳಲ್ಲಿ ಡಿಸೆಂಬರ್ ೨೩ರ ಬೆಳಿಗ್ಗೆ ೦೯ ರಿಂದ ಸಂಜೆ ೦೫ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆದ್ದರಿಂದ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.