Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನವೋದಯ ವಿದ್ಯಾಲಯಕ್ಕೆ ಡಿಸಿ ಟಿ.ಭೂಬಾಲನ್ ಭೇಟಿ
(ರಾಜ್ಯ ) ಜಿಲ್ಲೆ

ನವೋದಯ ವಿದ್ಯಾಲಯಕ್ಕೆ ಡಿಸಿ ಟಿ.ಭೂಬಾಲನ್ ಭೇಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ, ಸಂಬಂಧಿಸಿದ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
ವಿದ್ಯಾಲಯದ ಸಲಹಾ ಸಮಿತಿ ಸಭೆ ನಡೆಸಿದ ಅವರು, ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಅಲ್ಲಿನ ವಸತಿ ಸೌಲಭ್ಯದ ಉನ್ನತೀಕರಣಕ್ಕೆ ಕ್ರಮವಹಿಸಬೇಕು. ಆವರಣದ ಸೌಂದರ್ಯಿಕರಣ, ಭೋಜನಾಲಯದ ಸ್ವಚ್ಚತೆ ಹಾಗೂ ಶುಚಿತ್ವಕ್ಕೆ ಆದ್ಯತೆ, ವಿದ್ಯಾಲಯದ ೧೦ನೇ ಹಾಗೂ ೧೨ನೇ ತರಗತಿಯ ಫಲಿತಾಂಶ ಮತ್ತಷ್ಟು ಹೆಚ್ಚಳಕ್ಕೆ ಕ್ರಮವಹಿಸಲು, ಆಟದ ಮೈದಾನದ ಅಭಿವೃದ್ಧಿ, ವಿದ್ಯಾಲಯಕ್ಕೆ ಅಗತ್ಯವಿರುವ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ ಅವರು, ೨೦೦ಮೀಟರ್ ಓಟದ ಟ್ರಾö್ಯಕ್ ಹಾಗೂ ಬಾಸ್ಕೆಟ್ ಬಾಲ್ ಆಟದ ಅಂಗಣದ ಕುರಿತಾಗಿ ಆಟದ ಮೈದಾನ ಅಭಿವೃದ್ಧಿಪಡಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಡಿ ಪಿ. ತಾಯಡೆ, ವಿದ್ಯಾಲಯದ ಶ್ರೀಮತಿ ಅಂಜಲಿ, ಅಡಿವೆಪ್ಪ ಇಟಗಿ ಮಂಜುನಾಥ ಬಲಕುಂದಿ, ಜಗದೀಶ ಪಾಟೀಲ್ ಸೇರಿದಂತೆ ಇತರ ಅಧಿಕಾರಿಗಳು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.