Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಿಎಂಗೆ ಮನವಿ
(ರಾಜ್ಯ ) ಜಿಲ್ಲೆ

ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಿಎಂಗೆ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ಪದಾಧಿಕಾರಿಗಳಿಂದ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷೆ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ “ಡಿ” ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಆಡುಗೆಯವರು ಇರಲೇಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ೬೦೦೦ ರೂ ಗಳ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ೨೦೧೪ ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರಸರ್ಕಾರವು ೨೬,೦೦೦ ರೂ ಗಳಿಗೆ ಗೌರವಧನ ಹೆಚ್ಚಿಸಬೇಕು. ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ ೧ ಲಕ್ಷ ೧೮ ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ, ಖಜಾಚಿ ಸುವರ್ಣಾ ರಾಠೋಡ, ಉಪಾಧ್ಯಕ್ಷ ಬಿಸ್ಮಿಲ್ಲಾ ಇನಾಮದಾರ, ಉಪಾಧ್ಯಕ್ಷೆ ಸುರೇಖಾ ವಾಘಮೋಡೆ, ಜಯಶ್ರೀ ಪಾರ್ಥಗೋಳ, ಸುಜಾತಾ ಚಿಂಚೋಳಿ, ಶೈಲಾ ಮಾಳಗೆ, ಸುಮಿತ್ರಾ, ರಾಜಶ್ರೀ ಹತ್ತಿ, ಭಾರತಿ ಮಧಭಾವಿ, ಸುಭದ್ರಾ ತಿಳಗೂಳ, ರೇಣುಕಾ ಸುಣಗಾರ, ಮೀನಾಕ್ಷಿ ಶಿಂಧೆ, ರೇಣುಕಾ ಮುತ್ತಗಿ, ವಿಜಯಾ ಬಾಬರ, ದೇವುಬಾಯಿ ನಾಯಕ, ಅನ್ನಪೂರ್ಣಾ ಲೋಗಾಂವಿ, ಶಾಂತಾ ಹಿರೇಮಠ, ಸೈನಾಜ ಸೌಧಾಗರ, ದಾನಮ್ಮ ಹೊನ್ನುಟಗಿ, ನೂರಜಾನ ಕೆಂಭಾವಿ, ಅಂಬಕ್ಕ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.