Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರ್ನಾಟಕದಲ್ಲಿ ಹೂಡಿಕೆಗೆ ದೇಶ-ವಿದೇಶಗಳ ಉದ್ಯಮಿಗಳಿಗೆ ಆಹ್ವಾನ
(ರಾಜ್ಯ ) ಜಿಲ್ಲೆ

ಕರ್ನಾಟಕದಲ್ಲಿ ಹೂಡಿಕೆಗೆ ದೇಶ-ವಿದೇಶಗಳ ಉದ್ಯಮಿಗಳಿಗೆ ಆಹ್ವಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ. ಫ.ಗು.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ IEEE-INNOVA-2024 ಕಾರ್ಯಕ್ರಮ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಹೆರಳವಾದ ಪ್ರಾಕೃತಿಕ ಸಂಪನ್ಮೂಲ ಮತ್ತು ಯುವ ಶಕ್ತಿಯ ಕಣಜವಾಗಿದ್ದು, ಇಲ್ಲಿನ ಯುವಕರು ಮಾತಿಗಿಂತ ಕಾಯಕದ ಮೂಲಕ ಅಭಿವೃದ್ಧಿಗೆ ಅವರದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ IEEE-INNOVA-2024 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ ವಿಚಾರದಲ್ಲಿ ಬೆಂಗಳೂರು ಸಿಂಗಾಪುರ ಜೊತೆ ಆರೋಗ್ಯಯುತ ಸ್ಪರ್ಧೆ ಮಾಡುತ್ತಿದೆ. ರಾಜ್ಯ ಸರಕಾರ ಬೆಂಗಳೂರು ಹೊರತು ಪಡಿಸಿ ಬಿಯಾಂಡ್ ಬೆಂಗಳೂರು ಯೋಜನೆಯಂತೆ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಇತರ ಜಿಲ್ಲೆಗಳಿಗೂ ಆದ್ಯತೆ ನೀಡುತ್ತಿದೆ. ಉತ್ತರ ಕರ್ನಾಟಕದ ಯುವಕರು ಹೆಚ್ಚು ಪ್ರತಿಭಾವಂತರಾಗಿದ್ದು, ಶ್ರದ್ಧೆ, ಪ್ರಾಮಾಣಿಕತೆ ಹಾಗೂ ನಿಯತ್ತಿನಿಂದ ಕೆಲಸ ಮಾಡುತ್ತಾರೆ. ಅವರಿಗೆ ಆಂಗ್ಲಭಾಷೆಯ ಸಂವಹನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೇ, ಬೃಹತ್ ಉದ್ಯೋಗ ಮೇಳ ಆಯೋಜಿಸುವ ಮೂಲಕ ಉದ್ಯೋಗ ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.
ದೇಶ- ವಿದೇಶಗಳ ಹೆಸರಾಂತ ಉದ್ಯಮ ಮತ್ತು ಉದ್ಯಮಿಗಳನ್ನು ಕರ್ನಾಟಕದಲ್ಲಿಯೇ ಹೂಡಿಕೆ ಮಾಡಿ ಉತ್ಪಾದನೆಗೆ ಆಹ್ವಾನ ನೀಡುತ್ತಿದ್ದೇವೆ. ಬೆಂಗಳೂರು ಐಟಿ ರಾಜಧಾನಿಯಾಗಿದ್ದು, ಎರೊಸ್ಪೇಸ್ ನಲ್ಲಿಯೂ ಮುಂಚೂಣಿಯಲ್ಲಿದೆ. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದೆ. ಇದು ನಮ್ಮ ದೇಶದ ಶಕ್ತಿಯಾಗಿದೆ. ಏರೊಸ್ಪೇಸ್ ವಿಭಾಗದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಐಟಿಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ಮಶೀನ್ ಟೂಲ್ಸ್ ನಲ್ಲಿ ನಂಬರ್ 1 ಸ್ಥಾನದಲ್ಲಿದ್ದೇವೆ. ಉದ್ಯಮಗಳಿಗೆ ಹಸಿರು ವಿದ್ಯುತ್ ಭವಿಷ್ಯದ ವಿದ್ಯುತ್ ಶಕ್ತಿಯಾಗಿದೆ. ಮಿನರಲ್ಸ್ ನಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ಅತೀ ದೊಡ್ಡ ಸ್ಟೀಲ್ ಕಾರ್ಖಾನೆ ಜಿಂದಾಲ್ ನಮ್ಮ ರಾಜ್ಯದಲ್ಲಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕೈಗಾರಿಕೆಗಳು ನಮ್ಮಲ್ಲಿವೆ. ಇಲ್ಲಿನ ವೈದ್ಯಕೀಯ, ಎಂಜಿನಿಯರಿಂಗ್, ಫಾರ್ಮಸಿ ಕಾಲೇಜುಗಳು ಹೊರ ರಾಜ್ಯಗಳಷ್ಟೇ ಅಲ್ಲ ವಿದೇಶಗಳಿಂದಲೂ ವಿದ್ಯಾರ್ಥಿಗಳನ್ನು ಓದಲು ಆಕರ್ಷಿಸುತ್ತಿವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಿಂಗಾಪುರ ರೈಲ್ ಟೆಸ್ಟ ಸೆಂಟರ್ ಹಿರಿಯ ನಿರ್ದೇಶಕ ಸಿಮ್ ವಿ ಮೆಂಗ್ ಮಾತನಾಡಿ, ತಮ್ಮ ದೇಶಜದಲ್ಲಿರುವ ರೇಲ್ವೆ ಜಾಲ, ಅದರ ಉತ್ಕೃಷ್ಠ ತಾಂತ್ರಿಕತೆಯ ಕುರಿತು ಮಾತನಾಡಿದರು.
ಸ್ಯಾಮಸಂಗ್ ರಿಸರ್ಚ್ ಹಿರಿಯ ನಿರ್ದೇಶಕ ಶ್ರೀನಿವಾಸನ್ ಸ್ವಾಮಿನಾಥನ ಮಾತನಾಡಿದರು.
ಈ ಸಂದರ್ಭದಲ್ಲಿ ಐಇಇಇ-ಎನ್.ಕೆ.ಎಸ್.ಎಸ್ ಅಧ್ಯಕ್ಷ ಪ್ರೊ. ರವಿ ಹೊಸಮನಿ, ಐಇಇಇ ಇಂಡಸ್ಟ್ರಿಯ ಡಾ. ಪ್ರಶಾಂತ ಮಿಶ್ರಾ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕಾಲೇಜಿನ ಡೈರೆಕ್ಟರ್ ಡಾ. ವಿ. ಜಿ. ಸಂಗಮ, ಸಮ್ಮೇಳನದ ಆಯೋಜಕ ಡಾ. ವಿರೇಶ ಗೋನಾಳ ಮುಂತಾದವರು ಉಪಸ್ಥಿತರಿದ್ದರು.
ಡಾ. ಅನುರಾಧಾ ಟಂಕಸಾಲಿ ಕಾರ್ಯಕ್ರಮ ನಿರೂಪಿಸಿದರು. ಡಾ. ಪುಷ್ಪಾ ಬಿ. ಪಾಟೀಲ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.