ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಪತ್ರಕರ್ತ ಶಿವಾನಂದ ಆಲಮೇಲ ಅವರ ತಂದೆ ಬಾಬು ಆಲಮೇಲ (೭೦) ಅವರು ಶುಕ್ರವಾರ ದೈವಾಧೀನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಮೃತರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಂತಾಪ ಸೂಚಿಸಿದ್ದಾರೆ.