ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಲಾಖೆಯಿಂದ ಪ್ರಸಕ್ತ ೨೦೨೪-೨೫ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೨೫-೦೧-೨೦೨೫ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.