Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಿ
(ರಾಜ್ಯ ) ಜಿಲ್ಲೆ

ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಸ್ವೀಪ್ ನೊಡೆಲ್ ಅಧಿಕಾರಿ ಪಿ. ಎಸ್. ವಸ್ತ್ರದ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮತದಾರರಲ್ಲಿ ಜಾಗೃತಿ ಮೂಡಿಸಲು ಮತದಾರರ ಸಾಕ್ಷರತಾ ಸಂಘಗಳು ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತ್ರದ ಅವರು ಸೂಚನೆ ನೀಡಿದ್ದಾರೆ.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಚಟುವಟಿಕೆಗಳನ್ನು ಕೈಗೊಂಡಿರುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು,ಶಾಲೆ ಹಾಗೂ ಕಾಲೇಜುಗಳಲ್ಲಿ ಯುವ ಮತದಾರರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮುಂಬರುವ ಚುನಾವಣೆಯಲ್ಲಿ ಯುವ ಮತದಾರರ ಮತದಾನದ ಪ್ರಾಮುಖ್ಯತೆ ಕುರಿತು ಅವರನ್ನು ಪ್ರೇರೇಪಿಸುವುದು. ಶಾಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಗಳನ್ನು ಕೈಗೊಳ್ಳುವುದು, ಚುನಾವಣಾ ಸಾಕ್ಷರತಾ ಕ್ಲಬ್(ಇ.ಎಲ್.ಸಿ)ಗಳಡಿ ವಿನೂತನ ಚಟುವಟಿಕೆಗಳ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು. ಮತದಾನದ ಹಕ್ಕುಗಳ ಬಗ್ಗೆ ಯುವ ಮತದಾರರಿಗೆ ಅರಿವು ಮೂಡಿಸಿ, ಯುವ ಮತದಾರರ ನೋಂದಣಿ ಮಾಡಿಸಬೇಕು ಎಂದು ಹೇಳಿದರು.
ಈಗಾಗಲೇ ೧೭ ವರ್ಷ ೬ ತಿಂಗಳ ವಯಸ್ಸು ಪೂರ್ಣಗೊಂಡ ಎಲ್ಲ ವಿದ್ಯಾರ್ಥಿಗಳ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಸುವುದು. ಇದಕ್ಕೆ ಪೂರಕವಾಗಿ ಮತದಾನ ಜಾಗೃತಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ಗಳಲ್ಲಿ ರೀಲ್ಸ್ ಗಳನ್ನು ಮಾಡಿಸಲು ತಿಳಿಸಿದರು.
ಈಗಾಗಲೇ ಹಮ್ಮಿಕೊಂಡಿರುವ ಉತ್ತಮ ಚಟುವಟಿಕೆಗಳ ಲೇಖನಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಬೇಕು. ಕಳೆದ ಚುನಾವಣೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಯಶೋಗಾಥೆಗಳನ್ನು ತಯಾರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಬೇಕು. ಇ.ಎಲ್.ಸಿ ಗಳುಚಟುವಟಿಕೆಗಳನ್ನು ಡಿಸೆಂಬರ್ ೨೫ರೊಳಗೆ ಆನ್ ಲೈನ್ ನಲ್ಲಿ ನೊಂದಣಿಯನ್ನು ಪೂರ್ಣಗೊಳಿಸಬೇಕು ಮತ್ತು ಉತ್ತಮ ಲೇಖನಗಳನ್ನು ಒಂದು ವಾರದೊಳಗೆ ಕಳುಹಿಸಲು ಸೂಚನೆ ನೀಡಿದರು.
ಕಳೆದ ಸಾಲುಗಳಲ್ಲಿ ೨ ಬಾರಿ ವಿಜಯಪುರ ಜಿಲ್ಲೆಗೆ ಉತ್ತಮ ಸ್ವೀಪ್ ಚಟುವಟಿಕೆಗಳನ್ನು ಏರ್ಪಿಡಿಸಿದ್ದಕ್ಕೆ ಪ್ರಶಸ್ತಿ ಬಂದಿದೆ. ಅದೇ ರೀತಿ ಈ ಬಾರಿಯೂ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಸ್ವೀಪ್ ಸಮಿತಿಯ ನೊಡಲ್ ಅಧಿಕಾರಿಗಳಾದ ಬಿ. ಎಸ್. ರಾಠೋಡ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾ ಎ. ಬಿ ಅಲ್ಲಾಪೂರ, ಶಾಲಾ ಕಾಲೇಜುಗಳ ಇ.ಎಲ್.ಸಿ ಸಂಯೋಜಕರುಗಳು, ಚುನಾವಣಾ ತಹಶೀಲ್ದಾರರಾದ ಪ್ರೇಮಸಿಂಗ್ ಪವಾರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.