ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಕಬ್ಬಿನ ಲಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಹತ್ತಿ ಉರಿದಿದೆ. ಸಿಂದಗಿಯಿಂದ ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೊರಟಿತ್ತು ಎಂಬುದು ತಿಳಿದುಬಂದಿದೆ.
ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.