Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರ ಕವಿ ಕುವೆಂಪು, ಅಮರಶಿಲ್ಪಿ ಜಕಣಾಚಾರ್ಯ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ರಾಷ್ಟ್ರ ಕವಿ ಕುವೆಂಪು, ಅಮರಶಿಲ್ಪಿ ಜಕಣಾಚಾರ್ಯ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಿಸೆಂಬರ್ ೨೯ ರಂದು ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ವಿಶ್ವ ಮಾನವ ಹಾಗೂ ಜನವರಿ ೧ರಂದು ಅಮರ ಶಿಲ್ಪಿ ಜಕನಾಚಾರ್ಯ ಸಂಸ್ಮಾರಣಾ ದಿನಾಚರಣೆ ಜಯಂತಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕುವೆಂಪು ಜಯಂತಿ ಅಂಗವಾಗಿ ವಿಶ್ವ ಮಾನವ ದಿನಾಚರಣೆಯನ್ನು ಡಿಸೆಂಬರ್ ೨೯ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ಲ ಶ್ರೀ ಹಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ನಾಡಗೀತೆ, ವಿಚಾರಗೋಷ್ಟಿ, ಸಂಗೀತ, ಕವನವಾಚನ ಕಾರ್ಯಕ್ರಮಗಳು ಜರುಗಲಿವೆ.
ಜನವರಿ ೧ರಂದು ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಬೆಳಿಗ್ಗೆ ೯-೩೦ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರವರೆಗೆ ನಡೆಯಲಿದೆ.
ಬೆಳಗ್ಗೆ ೧೦.೩೦ಕ್ಕೆ ರಂಗಮಂದಿರದಲ್ಲಿ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಉಪನ್ಯಾಸ, ಸುಗಮಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು. ಅಂದು ನಗರದ ವಿವಿಧ ವೃತ್ತಗಳಿಗೆ ಸ್ವಚ್ಚತೆ ಹಾಗೂ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು, ವೇದಿಕೆ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಭೆಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಮುಖ್ಯ ಆರೋಗ್ಯ ಅಧಿಕಾರಿ ಡಾ. ಎಸ್.ಎಲ್. ಲಕ್ಕನ್ನವರ ಉಪ ಆಯುಕ್ತರಾದ ಎಸ್.ಜಿ. ಅಂಬಿಗೇರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಎಸ್ ಲಾಳಸೇರಿ, ಸಮಾಜದ ಮುಖಂಡರುಗಳಾದ ಪ್ರಕಾಶ ಮಹಾರಾಜರು, ಸಂತೋಷ ವಿಶ್ವಕರ್ಮ, ಉಮೇಶ ಪೊದ್ದಾರ, ಪ್ರದೀಪ ಸೋನಾರ, ಈರಣ್ಣ ಕನಮಡಿ, ಪ್ರದೀಪ ಕೊಡೆಕಲ್, ಪರಮಾನಂದ ಬಡಿಗೇರ, ಸಂತೋಷ ಮುತಗೀಕರ, ಬಾಳು ಗಿರಗಾಂಕರ, ವಿನೋದ ಪತ್ತಾರ,ಕಾಳಮ್ಮ ಲಚ್ಯಾಣ, ಗಾಯತ್ರಿ ಪಂಚಾಳ, ಜ್ಯೋತಿ ಬಡಿಗೇರ, ಕೆ.ಸುನಂದಾ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.