Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಕಡಿಮೆಯಾಗುತ್ತಿರುವ ಗೌರವ-ಸಂಸ್ಕಾರ
(ರಾಜ್ಯ ) ಜಿಲ್ಲೆ

ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಕಡಿಮೆಯಾಗುತ್ತಿರುವ ಗೌರವ-ಸಂಸ್ಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಕ್ಕಳ ಬಳಗದ ’ಚಿಣ್ಣರ ನುಡಿಸಿರಿ’ ಸಮಾರಂಭದಲ್ಲಿ ಕು.ಸೃಷ್ಠಿ ಬಂಡಗಾರ ಕಳವಳ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಸಿಂದಗಿಯ ಪ್ರೇರಣಾ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಬಳಗ ಸಿಂದಗಿ ಹಮ್ಮಿಕೊಂಡಿರುವ ೪೮ನೇ ಚಿಣ್ಣರ ನುಡಿಸಿರಿ ಸಮಾರಂಭದಲ್ಲಿ ಶ್ರೀ ವಿಶ್ವೇಶ್ವರ ಬಾಲ ಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಲಮೇಲ ಶಾಲೆಯ ಈರ್ವರು ವಿದ್ಯಾರ್ಥಿನಿಯರು ಉಪನ್ಯಾಸಕರಾಗಿ ಭಾಗಿಯಾಗಿ ತಮ್ಮ ಪ್ರಬುದ್ಧ ಮಾತುಗಳಿಂದ ಎಲ್ಲರ ಗಮನ ಸೆಳೆದರು.
ಗೋಷ್ಠಿ-೧ ರಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿನಿ ಕು.ಸೃಷ್ಠಿ ಬಂಡಗಾರ ಇವಳು ’ನನ್ನ ಶಾಲೆ’ ವಿಷಯ ಕುರಿತು ಮಾತನಾಡಿ, ಹಿಂದಿನಿಂದಲೂ ಗುರುಕುಲ ಪದ್ಧತಿಯಲ್ಲಿ ಶಿಕ್ಷಣ ನೀಡಲಾಗುತ್ತಿತ್ತು, ಅದರಿಂದ ಮಕ್ಕಳಲ್ಲಿ ಸಂಸ್ಕಾರ ಸಿಗುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನು ಹತ್ತಿ ಗೌರವ, ಸಂಸ್ಕಾರ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಹಾಗೆಯೇ ಗೋಷ್ಠಿ-೩ ರಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿನಿ ಕು.ಭಾಗ್ಯಶ್ರೀ ಮಳ್ಳಿ ’ಪರಿಸರ ಉಳಿಸೋಣ’ ವಿಷಯ ಕುರಿತು ಮಾತನಾಡಿ, ಇವತ್ತು ಇಡೀ ವಿಶ್ವವೇ ವಿನಾಶದ ಅಂಚಿಗೆ ಬಂದು ನಿಂತಿದೆ. ಕಾರಣ ಅತಿಯಾಗಿ ಪ್ಲಾಸ್ಟಿಕ್ ಬಳಕೆ, ಕಾರ್ಖಾನೆಗಳು ಹೂರಹಾಕುತ್ತಿರುವ ತ್ಯಾಜ್ಯ ವಸ್ತುಗಳು ಇದರಿಂದಾಗಿ ನಮ್ಮ ಉತ್ತಮವಾದ ಆರೋಗ್ಯ ನಾವೇ ಹಾಳುಮಾಡುಕೊಳ್ಳುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಪರಿಸರ ಸಂರಕ್ಷಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಸಂಘಟಕರಿಂದ ಗ್ರಂಥ ಸಮರ್ಪಣೆ ಮುಖಾಂತರ ಈರ್ವರೂ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.
ಈ ವೇಳೆ ಹಿರಿಯ ಮಕ್ಕಳ ಸಾಹಿತಿಗಳಾದ ಪ.ಗು.ಸಿದ್ದಾಪೂರ, ಹ.ಮ.ಪೂಜಾರ, ಆರ್.ಡಿ.ಕುಲಕರ್ಣಿ, ಎಸ್.ಐ.ಅಸ್ಕಿ , ಎಲ್.ಎಸ್.ಕಿರನಳ್ಳಿ, ಎಸ್.ಎಸ್.ಸಾರಂಗಮಠ, ಆರಕ್ಷಕಿ ಕವಿಯತ್ರಿ ಶೈಲಶ್ರೀ ನ್ಯಾಮಣ್ಣವರ, ಎಸ್ .ಎಮ್.ಮಠಪತಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.