Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಯಲಾಟಗಳಲ್ಲಿ ಬದುಕಿನ ರೀತಿ-ನೀತಿ ಅಡಗಿದೆ :ಡಾ.ದುರ್ಗಾದಾಸ
(ರಾಜ್ಯ ) ಜಿಲ್ಲೆ

ಬಯಲಾಟಗಳಲ್ಲಿ ಬದುಕಿನ ರೀತಿ-ನೀತಿ ಅಡಗಿದೆ :ಡಾ.ದುರ್ಗಾದಾಸ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಬಯಲಾಟಗಳು ಕೇವಲ ಮನರಂಜನೆ ಅಲ್ಲ. ಜೀವನಕ್ಕೆ ಬೇಕಾದ ಕಲೆ – ನೆಲೆ ಬಯಲಾಟದಲ್ಲಿ ಕಾಣುತ್ತೇವೆ. ಟಿ ವಿ ಮತ್ತು ಮೊಬೈಲ್ ಪ್ರಭಾವದಿಂದ ಬಯಲಾಟ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ಕರ್ನಾಟಕ ಬಯಲಾಟ ಆಕಾಡೆಮಿ ಅಧ್ಯಕ್ಷ ಡಾ. ಕೆ ಆರ್ ದುರ್ಗಾದಾಸ್ ಅಭಿಪ್ರಾಯಪಟ್ಟರು.
ತಾಳಿಕೋಟೆ ತಾಲೂಕು ಮಿಣಜಗಿ ಗ್ರಾಮದ ಗ್ರಾಮದೇವತೆ ಜಾತ್ರೆ ಪ್ರಯುಕ್ತ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕ ಕರ್ನಾಟಕ ಬಯಲಾಟ ಅಕಾಡೆಮಿ ಬಾಗಲಕೋಟೆ ಮತ್ತು ಜಾತ್ರಾ ಸಮಿತಿ ಸಹಯೋಗದಲ್ಲಿ ” ಬಯಲಾಟ ವಿಚಾರ ಸಂಕಿರಣ ಮತ್ತು ಪ್ರದರ್ಶನ ” ಉದ್ಘಾಟಿಸಿ ಮಾತನಾಡುತ್ತ ಜಾತ್ರೆ ಉತ್ಸವಗಳ ಮೂಲಕ ನಮ್ಮ ಮಕ್ಕಳಲ್ಲಿ ಸಂಸ್ಕೃತಿ ಬೆಳೆಸುತ್ತಾ, ನಮ್ಮ ಹಳ್ಳಿಗಳನ್ನು ಸಾಂಸ್ಕೃತಿಕ ನೆಲೆಗಳನ್ನಾಗಿ ಮಾಡೋಣ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ ಡಿ ಆರ್ ಮಳಖೇಡ , ಬಯಲಾಟಗಳಲ್ಲಿ ಗ್ರಾಮೀಣ ಬದುಕು ಅನಾವರಣಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಬಯಲಾಟ ಪ್ರದರ್ಶನ ವಿರಳವಾಗುತ್ತಿದೆ. ಯುವ ಜನಾಂಗ ಜಾನಪದ ಪರಂಪರೆಯಿಂದ ದೂರಾಗುತ್ತಿರುವುದು ಕಳವಳಕಾರಿ ವಿಷಯ ಎಂದರು.
” ಬಯಲಾಟಗಳಲ್ಲಿ ಲೋಕನೀತಿ ” ಕುರಿತು ಪ್ರೊ ದೇವೇಂದ್ರ ಗೋನಾಳ ಮತ್ತು ” ಗ್ರಾಮದೇವತೆ ಜಾತ್ರೆಗಳ ಮಹತ್ವ” ಕುರಿತು ಉಪನ್ಯಾಸ ನೀಡಿ ಬಯಲಾಟಗಳಲ್ಲಿ ಪ್ರತಿ ಕುಟುಂಬ ಅನಾವರಗೊಳ್ಳುತ್ತಿದೆ. ಗ್ರಾಮ ದೇವತಾ ಆರಾಧನೆಯಲ್ಲಿ ಜನರ ನೆಮ್ಮದಿ ಅಡಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಜಾನಪದ ಕಲಾವಿದರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಕಲಾವಿದರಿಗೆ ನೆರವಾಗಲು ಮನವಿ ಮಾಡಿದರು.
ಬಯಲಾಟ ಅಕಾಡೆಮಿ ಸದಸ್ಯೆ ಅನುಸುಬಾಯಿ ವಡ್ಡರ ಮತ್ತು ಸಾಹಿತಿ ಸುಮಂಗಲಾ ಕೋಳೂರು ಮಾತನಾಡಿದರು. ವೇದಿಕೆಯಲ್ಲಿ ಕ ಜಾ ಪ ಸಂಘಟನಾ ಕಾರ್ಯದರ್ಶಿ ಪುಂಡಲೀಕ ಮುರಾಳ, ಕ ಜಾ ಪ ತಾಳಿಕೋಟೆ ಅಧ್ಯಕ್ಷ ಸಿದ್ದನಗೌಡ ಕಾಸಿನಕುಂಟಿ, ಗ್ರಾಮದ ಹಿರಿಯರಾದ ಹಣಮಂತ್ರಾಯಗೌಡ ಬಾಗೇವಾಡಿ, ಶಿವಾನಂದ ಹೀರೆಮಠ, ಜಿ ಕೆ ಬಿರಾದಾರ ಉಪಸ್ತಿತರಿದ್ದರು.
ಪ್ರೊ ಜಿ ಎಂ ಹಳ್ಳೂರ ಸ್ವಾಗತಿಸಿದರು. ಸಿದ್ದು ಕರಡಿ ನಿರೂಪಿಸಿದರು. ಆರ್ ಎಸ್ ವಾಲಿಕಾರ ವಂದಿಸಿದರು.
ರಾತ್ರಿ ಬಯಲಾಟ ಅಕಾಡೆಮಿ 2024-25 ನೆ ಸಾಲಿನ ಧನಸಹಾಯ ಅಡಿಯಲ್ಲಿ ” ಬಸವನ ಬಾಗೇವಾಡಿಯ ಶ್ರೀ ರೇಣುಕಾ ಯಲ್ಲಮ್ಮ ಬಯಲಾಟ ಪ್ರದರ್ಶನ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.