Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜಕೀಯದಲ್ಲಿ ಟೀಕೆ-ಟಿಪ್ಪಣಿಗಳು ತಾತ್ಕಾಲಿಕ
(ರಾಜ್ಯ ) ಜಿಲ್ಲೆ

ರಾಜಕೀಯದಲ್ಲಿ ಟೀಕೆ-ಟಿಪ್ಪಣಿಗಳು ತಾತ್ಕಾಲಿಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಭಿಮತ

– ವೀರೇಶ ಧೂಪದಮಠ

ಉದಯರಶ್ಮಿ ದಿನಪತ್ರಿಕೆ

ಜನಪ್ರತಿನಿಧಿ ಎನಿಸಿಕೊಂಡಿರುವ ರಾಜಕಾರಣಿಗಳು ಜನರ ಸೇವೆಯನ್ನು ಮಾಡಲು ರಾಜಕೀಯಕ್ಕೆ ಬಂದವರು. ಜನರ ಕಷ್ಟ, ಸಮಸ್ಯೆಗಳನ್ನು ಕಾನೂನಿನ ಪ್ರಕಾರ ಸರಿಪಡಿಸಲು ಯಾವ ರೀತಿ ಸಾಧ್ಯತೆ ಇದೆ, ಅದನ್ನು ಜಾರಿಗೆ ತರಲು ರಾಜಕಾರಣಿಗಳು ಪ್ರಯತ್ನಿಸುತ್ತಾರೆ. ಆದರೆ ಇತ್ತೀಚಿನ ರಾಜಕೀಯದಲ್ಲಿ ಜನಪ್ರತಿನಿಧಿಗಳ ಬೆಳವಣಿಗೆ ಜನರ ಸಮಸ್ಯೆ, ರಾಜ್ಯದ ಸಮಸ್ಯೆಗಳನ್ನೆಲ್ಲ ಬದಿಗೊತ್ತಿ, ಪರಸ್ಪರ ರಾಜಕೀಯ ನಾಯಕರ ಕಿತ್ತಾಟ. ಆರೋಪ ಪ್ರತ್ಯರೋಪ, ಜಾತಿ, ಧರ್ಮದಲ್ಲಿ ರಾಜಕೀಯ, ನೆಲ, ಜಲ, ಭಾಷೆ ವಿಷಯದಲ್ಲಿ ಕಿರಿಕ್ ಸೇರಿದಂತೆ ಅವಾಚ್ಯ ಶಬ್ದ, ಅವಹೇಳನಕರ ಭಾಷಣಕ್ಕೆ ಹೆಸರುವಾಸಿಯಾಗುತ್ತಿದೆ.
ಈ ಮೇಲಿನ ಯಾವುದೇ ಘಟನೆ ಆಕಸ್ಮಿಕವಾಗಿ ಬಾಯಿ ತಪ್ಪಿನಿಂದ ನಡೆದರು ಬಹಿರಂಗವಾಗಿ ಕ್ಷಮೆ ಯಾಚನೆ ಇಲ್ಲ, ಕ್ಷಮಾಪಣೆಯ ಲಿಖಿತ ಪತ್ರ ಇಲ್ಲ. ಹೀಗೆ ತಿಂಗಳುಗಟ್ಟಲೆ ಬೆಳೆಸಿಕೊಂಡು ಹೋಗಿ ಬಿಡುವುದು. ಒಟ್ಟಿನಲ್ಲಿ ಇಂತಹ ಸನ್ನಿವೇಶ ದಿನನಿತ್ಯ ನೋಡಿ ತಲೆನೋವಿನ ಮಾತ್ರೆ ತಗೊಳ್ಳುವ ಹಂತಕ್ಕೆ ಬರುತ್ತದೆ. ರಾಜಕಾರಣಿಗಳು ಎನಿಸಿಕೊಂಡವರಿಗೆ ಬೇಕಾದಷ್ಟು ಕೆಲಸ ಕಾರ್ಯಗಳಿವೆ. ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು ದಕ್ಷಿಣ ಕರ್ನಾಟಕ ಮಗ/ಮಗಳು ಉತ್ತರ ಕರ್ನಾಟಕದ ಸೊಸೆ/ಅಳಿಯ ಆಗಿರುತ್ತಾರೆ. ಇಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನದೇ ಸಮಗ್ರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತಿಸಬೇಕು. ಸಮಗ್ರ ಕರ್ನಾಟಕದಲ್ಲಿ ಕಿತ್ತೂರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದೆ ರಸ್ತೆ, ಸೇತುವೆ, ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿಯಲ್ಲಿ ಹಿಂದುಳಿದೆ. ಕಲ್ಯಾಣ ಕರ್ನಾಟಕ ಮಾದರಿ ಕಿತ್ತೂರು ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಇಲ್ಲವೇ ಕಿತ್ತೂರ ಕರ್ನಾಟಕ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಅಗತ್ಯವಿದೆ. ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ರಾಜ್ಯ ಸರ್ಕಾರ ಮತ್ತು ರಾಜ್ಯದ ಕೇಂದ್ರ ಸಚಿವರು, ಸಂಸದರು ಪ್ರಯತ್ನಿಸುವ ಒತ್ತಡ ತರುವ ಕೆಲಸವಾಗಲಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.