ಉದಯರಶ್ಮಿ ದಿನಪತ್ರಿಕೆ
ಚಡಚಣ: ಪಟ್ಟಣದ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಪ್ರಗತಿಪರ ರೈತರಾದ ದುಂಡಪ್ಪ. ನಿರಾಳೆ ಅವರು ಸರ್ವ ರೈತರ ಒಮ್ಮತದಿಂದ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.