Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳನ್ನು ಸಮಾಜಮುಖಿ ಮಾಡುವ ರಾಷ್ಟ್ರೀಯ ಸೇವಾ ಯೋಜನೆ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳನ್ನು ಸಮಾಜಮುಖಿ ಮಾಡುವ ರಾಷ್ಟ್ರೀಯ ಸೇವಾ ಯೋಜನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಎನ್‌ಎಸ್‌ಎಸ್ ಶಿಬಿರವನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜನೆ ಮಾಡಿದ್ದು ಅತ್ಯಂತ ಸಂತಸ ತಂದಿದೆ. ಗ್ರಾಮಗಳಲ್ಲಿ ಮತ್ತು ಗ್ರಾಮದ ಜನತೆಗೆ ಸ್ವಚ್ಛತೆ, ಪರಿಸರ ಮತ್ತು ಸಾಮಾಜಿಕ ಕಳಕಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಂದಗಿಯ ಎಚ್. ಜಿ.ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳನ್ನು ಸಮಾಜಮುಖಿಯನ್ನಾಗಿ ಮಾಡುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಶಿಬಿರದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಸೇವೆ ಮಾಡಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ರಾಂಪುರ ಗ್ರಾಮದ ಆರೂಢಮಠದ ಪೂಜ್ಯಶ್ರೀ ನಿತ್ಯಾನಂದ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ, ಶಿಬಿರದ ಸಂಯೋಜನಾಧಿಕಾರಿ ಡಾ.ಎಸ್.ಎಸ್.ಚವಾಣ ಮಾತನಾಡಿದರು.
ವೇದಿಕೆ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ನೂರಜಾನ ನದಾಫ, ಶಾಲೆಯ ಮುಖ್ಯ ಗುರುಮಾತೆ ಎನ್.ಆರ್.ಅತ್ತಾರ, ಐ.ಬಿ.ಬಂಕಲಗಿ, ಜೆ.ಪಿ.ಪಾಟೀಲ, ಷಣ್ಮುಖಯ್ಯ ಹಿರೇಮಠ ಸೇರಿದಂತೆ ಇತರರು ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬಿ.ಎಸ್.ಬಿರಾದಾರ, ಎಸ್.ಎ.ಪಾಟೀಲ, ಆರ್.ಬಿ. ಹೊಸಮನಿ, ಎಮ್.ಎನ್.ಅಜ್ಜಪ್ಪ, ಎಸ್.ಪಿ.ಬಿರಾದಾರ, ಎಫ್.ಎ. ಹಾಲಪ್ಪನವರ, ಮುಕ್ತಾಯಕ್ಕ ಕತ್ತಿ, ಎ.ಆರ್.ಸಿಂದಗಿಕರ, ಎ.ಬಿ.ಪಾಟೀಲ, ಸತೀಶ ಬಸರಕೋಡ, ಜಿ.ಎಸ್.ಪವಾರ ಸೇರಿದಂತೆ ಶಿಬಿರದ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಸಿದ್ದಲಿಂಗ ಕಿಣಿಗಿ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.