Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಗ್ರಾಮೀಣ : ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆಗೆ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ತಿದ್ದುಪಡಿಗೆ ಕಾಲಾವಕಾಶ
(ರಾಜ್ಯ ) ಜಿಲ್ಲೆ

ವಿಜಯಪುರ ಗ್ರಾಮೀಣ : ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆಗೆ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ತಿದ್ದುಪಡಿಗೆ ಕಾಲಾವಕಾಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ(ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು ೪೨ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೦೫ ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದೆ. ಅರ್ಜಿ ಸಲ್ಲಿಸುವ ೪ ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: ೨೬-೧೨-೨೦೨೪ ರಿಂದ ದಿನಾಂಕ: ೦೫-೦೧-೨೦೨೫ ರಂದು ಸಂಜೆ ೫.೩೦ ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖಾ ವತಿಯಿಂದ ಅವಕಾಶ ನೀಡಿ ಆದೇಶಿಸಲಾಗಿದೆ. ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸುವಾಗ ಅಧಿಸೂಚನೆಯ ಕೊನೆಯ ದಿನಾಂಕದ ಒಳಗಿನ ದಾಖಲಾತಿಗಳನ್ನು ಅಪ್‌ಲೋಡ್ ಮಾಡಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವಿಜಯಪುರ(ಗ್ರಾಮೀಣ) ಇಲ್ಲಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.