Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಗತ್ತನ್ನೇ ಗೆದ್ದಂತ ಸಿದ್ದೇಶ್ವರ ಸ್ವಾಮೀಜಿ :ಮಹೇಶ ಮಾಶಾಳ
(ರಾಜ್ಯ ) ಜಿಲ್ಲೆ

ಜಗತ್ತನ್ನೇ ಗೆದ್ದಂತ ಸಿದ್ದೇಶ್ವರ ಸ್ವಾಮೀಜಿ :ಮಹೇಶ ಮಾಶಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಸಿದ್ದೇಶ್ವರ ಶ್ರೀಗಳ ಗುರುನಮನ ಮಹೋತ್ಸವ | “ಜ್ಞಾನಾರಾಧನೆ” ವಿಚಾರ ಗೋಷ್ಟಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಗತ್ತನ್ನೇ ಗೆದ್ದಂತವರು. ಜಗತ್ತಿನಾದ್ಯಂತ ಭಕ್ತ ಸಮೂಹ ಹೊಂದಿದ ಅತ್ಯಂತ ಸರಳ ಮತ್ತು ಶ್ರೇಷ್ಠ ಸಂತ ಎಂದು ಖ್ಯಾತ ಭಾಷಣಕಾರ ಮಹೇಶ ಮಾಶಾಳ ಹೇಳಿದರು.
ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರ ಗುರುನಮನ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ “ಜ್ಞಾನಾರಾಧನೆ” ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಮ್ಮೆಲ್ಲರನ್ನು ಸತ್ಯದ ದಾರಿಯಲ್ಲಿ ನಡೆಯಿರಿ ಎಂದು ತೋರಿಸಿಕೊಟ್ಟವರು. ನಮ್ಮಲ್ಲಿರುವ ಎಲ್ಲ ಹೊಲಸನ್ನು ಹೊರಗೆ ಹಾಕಿ ನಮ್ಮನ್ನ ಮತ್ತು ನಮ್ಮ ಬದುಕನ್ನು ಶುಚಿಗೊಳಿಸಿದ ಮಹಾತ್ಮರು. ನಮ್ಮೆಲ್ಲರ ಮನಸ್ಸೊಳಗೆ ಅರಿವಿನ ದೀಪ ಹಚ್ಚಿದ ಅಪ್ಪನವರು ನಮ್ಮ ಮನಸ್ಸಲ್ಲಿ ಎಂದೆಂದಿಗೂ ಇರುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಬದುಕಿದ ಜೀವನ ಶೈಲಿ ಇಡೀ ಜಗತ್ತಿನ ಸಂತ ಸಮೂಹಕ್ಕೆ ಹಾಗೂ ಅವರ ಸರಳತೆ ನಮ್ಮೆಲ್ಲರ ಬದುಕಿಗೆ ಮಾದರಿ ಎಂದರು.
ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೋಂಡ ಮಾತನಾಡಿ, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಹುಟ್ಟಿದ ಭೂಮಿಯಲ್ಲಿ ಹುಟ್ಟಿದ ನಾವೇ ಪುಣಿತರು. ಶ್ರೀ ಅಪ್ಪಾಜಿಯವರ ಮಾತುಗಳಲ್ಲಿ ಬರೀ ನಾಲ್ಕಾಣೆ ಭಾಗ ನಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂದರು.
ಸಿದ್ದಣ್ಣ ಲಂಗೂಟಿ ಮಾತನಾಡಿ, ಸಿದ್ದೇಶ್ವರ ಅಪ್ಪಗಳು ವಿಶ್ವಜ್ಞಾನಿಗಳು, ಅವರು ಆಧ್ಯಾತ್ಮ ಲೋಕದಲ್ಲಿ ದೊಡ್ಡ ಕ್ರಾಂತಿ ಮಾಡಿದ್ದಾರೆ. ಆಶ್ರಮದಲ್ಲಿದ್ದ ಎಲ್ಲ ಗುರುಗಳು ವಿದ್ಯಾರ್ಥಿಗಳಲ್ಲಿ ವಿಶ್ವ ತತ್ವಜ್ಞಾನದ ಚಿಂತನೆಗೆ ಕರೆದುಕೊಂಡು ಹೋದವರು ಪೂಜ್ಯ ಸಿದ್ದೇಶ್ವರ ಅಪ್ಪಗೋಳು ಎಂದು ಹೇಳಲು ಹರ್ಷವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮುಚಳಂಬಾ ನಾಗಭೂಷಣ ಶಿವಯೋಗಿಗಳ ಸಂಸ್ಥಾನ ಮಠದ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು, ಜ್ಞಾನಯೋಗಾಶ್ರಮ ಅಧ್ಯಕ್ಷ ಬಸವಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಈ ಸಮಯದಲ್ಲಿ ವಿವಿಧ ಮಠಾಧೀಶರು, ಸ್ವಾಮೀಜಿಯವರು, ರೈತ ಮುಖಂಡರು, ನಾಯಕರು, ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.