Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಕಾವ್ಯರಶ್ಮಿ»ಮನದ ವೀಣೆ
ಕಾವ್ಯರಶ್ಮಿ

ಮನದ ವೀಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಹೆಚ್.ಡಿ. ದಿವಾಕರ್
ಅರಸಿಕೇರೆ

ಉದಯರಶ್ಮಿ ದಿನಪತ್ರಿಕೆ

ಮನದ ವೀಣೆಯು ನುಡಿದಿದೆ ಶುಭವನು
ಒಲವಿನ ನಡಿಯಲಿ ಪ್ರೇಮ ನಾದವನು
ಮನಸಿಗೆ ಮುದ ನೀಡುತಿದೆ ನಿನಾದವನು
ಹೇಳುತಿದೆ ಚೆಲುವೆಗೆ ಶುಭ ಶಕುನವನು

ಬಹುದಿನದ ಮೌನದ ವೀಣೆ ಮಾತಾಡಿದೆ
ಮನದಲಿ ಹೊಸ ರಾಗವನು ಮೂಡಿಸಿದೆ
ಮನಸಿನ ಆಶಯ ಅರಿತು ತಿಳಿಹೇಳಿದೆ
ನನ್ನಯ ಪಿಸುಮಾತನು ಸಹ ಆಲಿಸಿದೆ

ಬಯಸಿದ ಚೆಲುವೆಯ ಅಂದವ ಬಣ್ಣಿಸಿದೆ
ಹೆಜ್ಜೆಯ ನೂಪುರದ ಸಪ್ಪಳವು ಕೇಳುತಿದೆ
ಭಾವಗಳ ರಾಗವು ಇಂಪಾಗಿ ಹೊರಹೊಮ್ಮಿದೆ
ಮನದ ವೀಣೆಗೆ ಹೃದಯವು ಧನ್ಯತೆ ಹೇಳಿದೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.