Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಬಿಎಲ್ ಬ್ಯಾಂಕ್ ಕಾರ್ಯ ವೈಖರಿಗೆ ಗಣ್ಯರ ಮೆಚ್ಚುಗೆ
(ರಾಜ್ಯ ) ಜಿಲ್ಲೆ

ಕೆಬಿಎಲ್ ಬ್ಯಾಂಕ್ ಕಾರ್ಯ ವೈಖರಿಗೆ ಗಣ್ಯರ ಮೆಚ್ಚುಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಕರ್ನಾಟಕ ಬ್ಯಾಂಕಿನ ಜೀವಾಳವೇ ಶೇರುದಾರರು, ಠೇವಣಿದಾರರು, ಗ್ರಾಹಕರು ಅವರುಗಳು ಕೊಡುಗೆ ಅಪಾರವಾದದ್ದು ಎಂದು ಕರ್ನಾಟಕ ಬ್ಯಾಂಕ್ ಕ್ಲಸ್ಟರ್ ಹೆಡ್ ರಂಜಿತ್ ಶೆಟ್ಟಿ ಹೇಳಿದರು.
ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಾಂಪ್ಲೆಕ್ಸ್ ನಲ್ಲಿರುವ ಕರ್ನಾಟಕ ಬ್ಯಾಂಕ್ ಕಾರ್ಯಾಲಯದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಬ್ಯಾಂಕಿನ ದಶಮಾನೋತ್ಸವ ಹಾಗೂ ಬಡ್ತಿ ಹೊಂದಿ ವರ್ಗಾವಣೆಯಾಗುತ್ತಿರುವ ರಾಜೇಶ್ ಇವರಿಗೆ ಬೀಳ್ಕೊಡುಗೆ ಮತ್ತು ಅಪಘಾತ ವಿಮೆ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ಥಳೀಯರ ಸಹಕಾರದಿಂದ ಹತ್ತು ವರ್ಷ ಪೂರೈಸಿದ ಬ್ಯಾಂಕ್ ಮುಂದಿನ ದಿನಗಳಲ್ಲಿ 150 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ಹೊಂದುವ ನಿಟ್ಟಿನಲ್ಲಿ ನಮ್ಮ ಸಿಬ್ಬಂದಿ ಕಾರ್ಯಪ್ರವೃತ್ತವಾಗಲಿ ಎನ್ನುತ್ತಾ, ಗ್ರಾಹಕರ ಹಿತರಕ್ಷಣೆಗಾಗಿ ಕೆಬಿಎಲ್ ಸುರಕ್ಷ 300/-‌ರೂ ಹಾಗೂ ಪಿಎಂಎಸ್ಬಿವೈ 12/-‌ರೂ ಜೀವವಿಮೆ ಮೊತ್ತ ಸಂದಾಯ ಮಾಡಿದರೆ ಆಪತ್ಕಾಲದಲ್ಲಿ ಅವಲಂಬಿತರು ಆರ್ಥಿಕ ಸಂಕಷ್ಟದಿಂದ ಪಾರಾಗಲು ಸಾಧ್ಯವಾಗುತ್ತದೆ ಎಂದರು.
ಬ್ಯಾಂಕ್ ಮ್ಯಾನೇಜರ್ ಬಸವರಾಜ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಅತಿಥಿಗಳಾದ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಹಿರಿಯ ಸಹಕಾರಿ ವೈ ಟಿ ಪಾಟೀಲ, ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಶರಣಬಸವ ಕಾಕ್ ಡಿಗ್ಗಾವಿ, ಸಂಜೀವರಾವ್ ಕುಲ್ಕರ್ಣಿ, ಡಿ ಸಿ ಪಾಟೀಲ್ ಮಾತನಾಡಿ ಬ್ಯಾಂಕಿನ ಕಾರ್ಯ ವೈಖರಿಯನ್ನು ಕೊಂಡಾಡಿದರು.
ಇದೇ ವೇಳೆ ಕರ್ನಾಟಕ ಬ್ಯಾಂಕಲ್ಲಿ ಸುಮಾರು 10 ವರ್ಷ ಸೇವೆ ಸಲ್ಲಿಸಿ ಬಡ್ತಿ ಹೊಂದಿ ವರ್ಗಾವಣೆಯಾಗುತ್ತಿರುವ ರಾಜೇಶ್ ಇವರಿಗೆ ಬ್ಯಾಂಕ್ ವತಿಯಿಂದ ಹಾಗೂ ಗ್ರಾಹಕರಿಂದ ಆತ್ಮೀಯವಾಗಿ ಸನ್ಮಾನಿಸಿ ಶುಭಹಾರೈಸಿ ಬೀಳ್ಕೊಡಲಾಯಿತು. ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ಬ್ಯಾಂಕಿನ ಗ್ರಾಹಕ ಬಸವರಾಜ ಇವರ ಕುಟುಂಬಕ್ಕೆ ಕೆಬಿಎಲ್ ಸುರಕ್ಷ ಹಾಗೂ ಪಿಎಂಎಸ್ಬಿವೈ ವಿಮೆಯ ಒಟ್ಟು ಮೊತ್ತ 12/- ಲಕ್ಷ ರೂಪಾಯಿ ಚೆಕ್ ನೀಡಲಾಯಿತು, ಬ್ಯಾಂಕ್ ಸಿಬ್ಬಂದಿಗಳಾದ ಮಲ್ಲೇಶಪ್ಪ ಲೋಕಾಪುರ, ಶ್ರೀನಿವಾಸ ಕುಲಕರ್ಣಿ, ಸಾಗರ ಮಾಳಿ, ಲಕ್ಷ್ಮೀ ಮೇಡಂ, ಹಾಗೂ ಗೌರವಾನ್ವಿತ ಗ್ರಾಹಕರಾದ ವಿರೇಶ ಎಸ್, ಶಿವರಾಜ ಬುದೂರ, ಡಾ ಪ್ರವೀಣ ಪಾಟೀಲ, ಶಾಂತಗೌಡ ದ್ಯಾಮನಾಳ, ಗುಂಡಭಟ್ ಜೋಶಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸುರೇಶ ಯಾಳಗಿ ಸ್ವಾಗತಿಸಿದರು, ಡಾ ಯಂಕನಗೌಡ ಎಸ್ ಎಸ್ ನಿರೂಪಿಸಿದರು, ಮೌನೇಶ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.