Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾಲಕ್ಷಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಮುಕುಂದ ಕುಲಕರ್ಣಿ ಆಯ್ಕೆ
(ರಾಜ್ಯ ) ಜಿಲ್ಲೆ

ಮಹಾಲಕ್ಷಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಮುಕುಂದ ಕುಲಕರ್ಣಿ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶ್ರೀ ಮಹಾಲಕ್ಷಿ ಸಹಕಾರಿ ಬ್ಯಾಂಕ್ ನಿ., ವಿಜಯಪುರ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಮುಕುಂದ ಎಸ್. ಕುಲಕರ್ಣಿ ಇವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ವಿಕಾಸ ಅ. ಪದಕಿ ರವರು ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರುಗಳಾದ ವಿಜಯಕುಮಾರ ಜೋಶಿ, ಕೃಷ್ಣಾ ಗುನ್ಹಾಳಕರ, ಗೋವಿಂದ ಜೋಶಿ, ಶ್ಯಾಮಸುಂದರ ಕುಲಕರ್ಣಿ, ಪವನ ಕುಲಕರ್ಣಿ, ಶ್ರೀಮತಿ ರಾಧಾ ತಾವರಗೇರಿ, ಶ್ರೀಮತಿ ವೀಣಾ ಟಂಕಸಾಲಿ, ಬಸವರಾಜ ಪತ್ತಾರ, ಸಚಿನ ಮದ್ದಿನಮಠ, ಪವನಕುಮಾರ ಮುರಾಳ, ವಿಶ್ವನಾಥ ತಳವಾರ ಚುನಾವಣಾಧಿಕಾರಿಯಾದ ರಿಟರ್ನಿಂಗ್ ಆಫೀಸರ್ ಮಹಾಲಕ್ಷಿ ಸಹಕಾರಿ ಬ್ಯಾಂಕ್, ವಿಜಯಪುರ ಹಾಗೂ ಸಹಕಾರ ಸಂಘಗಳ ಸಹಾಯಕ ನಿರ್ಭಂಧಕರಾದ ಚೇತನ ಆರ್. ಭಾವಿಕಟ್ಟಿ ರವರು ಘೋಷಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪದ್ಮಾವತಿ ಕುಲಕರ್ಣಿ, ನಿದೇಶಕರಾದ ರಾಕೇಶ ಕುಲಕರ್ಣಿ, ಸದಸ್ಯರುಗಳಾದ ಗಿರೀಶ ಅಕ್ಕಲಕೋಟ, ಪ್ರಕಾಶ ಅಕ್ಕಲಕೋಟ, ಗೋವಿಂದ ಜೋಶಿ, ಪವನ ಜೋಶಿ, ಆದಿತ್ಯ ತಾವರಗೇರಿ, ದತ್ತಾತ್ರೆಯ ಜೋಶಿ, ಸಂಜು ದಿವಾಣಜಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.