Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುಸ್ಪಂದನಾ ಪೆನಲ್ ವತಿಯಿಂದ ನಾಮಪತ್ರ ಸಲ್ಲಿಕೆ
(ರಾಜ್ಯ ) ಜಿಲ್ಲೆ

ಗುರುಸ್ಪಂದನಾ ಪೆನಲ್ ವತಿಯಿಂದ ನಾಮಪತ್ರ ಸಲ್ಲಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿ.ಓ.ಸಿ.ಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ


ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅವಳಿ ಜಿಲ್ಲೆಯ ಪ್ರತಿಷ್ಠಿತ ಜಿ.ಓ.ಸಿ.ಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಗೆ ಗುರುಸ್ಪಂದನಾ ಪೆನಲ್ ವತಿಯಿಂದ ನಾಮಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಅರ್ಜುನ ಲಮಾಣಿ ಹಾಗೂ ನಿರ್ದೇಶಕ ಹಣಮಂತ ಕೊಣದಿ ೧೧೬ ವರ್ಷಗಳ ಇತಿಹಾಳ ಹೊಂದಿರುವ ನಮ್ಮ ಬ್ಯಾಂಕು ಪ್ರಗತಿಪಥದಲ್ಲಿದೆ ಈ ಸಲ ೧.೭೫ ಕೋಟಿ ನಿವ್ಹಳ ಲಾಭ ಗಳಿಸಿದ್ದು ಅವಳಿ ಜಿಲ್ಲೆಯಲ್ಲಿ ೧೨ ಶಾಖೆಗಳನ್ನು ಹೊಂದಿದೆ, ನೌಕರರ ಅನುಕೂಲಕ್ಕಾಗಿ ಬಡ್ಡಿ ದರವನ್ನು ಇಳಿಸಲಾಗಿದ್ದು ವಯಕ್ತಿಕ ಸಾಲ ೧೨ ಲಕ್ಷದ ವರೆಗೆ ನೀಡಲಾಗುತಿದೆ, ಬ್ಯಾಂಕಿನ ಕಾರ್ಯವ್ಯಾಪ್ತಿಯೂ ಅವಳಿ ಜಿಲ್ಲೆಯಲ್ಲದೇ ಕಲಬುರ್ಗಿ, ಬೆಳಗಾವಿ, ಕೊಪ್ಪಳ, ರಾಯಚೂರ, ಗದಗ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ, ನೌಕರರ ಅನುಕೂಲಕ್ಕಾಗಿ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಗುರುಸ್ಪಂದನಾ ಪೆನಲ್‌ನ ೯ ಅಭ್ಯರ್ಥಿಗಳಿಗೂ ಮತ ನೀಡಿ ಬೆಂಬಲಿಸಿ ಆರ್ಶಿವದಿಸಬೇಕೆಂದು ವಿನಂತಿಸಿಕೊಂಡರು.
ಬಾಗಲಕೋಟ ಜಿಲ್ಲಾ ಶಿಕ್ಷಕ ಸಂಘದ ಅಧ್ಯಕ್ಷ ಬಸವರಾಜ ಬಾಗೇನ್ನವರ, ಅಲ್ಲಾಭಕ್ಷ ವಾಲಿಕಾರ ಮಾತನಾಡಿ ಸರಕಾರಿ ನೌಕರರ ಅನುಕೂಲಕ್ಕಾಗಿ ಹಲವಾರು ಹೊಸ ಹೊಸ ಯೋಜನೆಗಳನ್ನು ತರುತಿದ್ದು, ಬ್ಯಾಂಕಿAಗ ವ್ಯವಸ್ಥೆಯನ್ನು ತಂತ್ರಜ್ಞಾನ ಸಹಿತ ಅಭಿವೃದ್ಧಿಪಡಿಸಲಾಗಿದೆ, ಪೋನ್ ಫೆ, ಗೂಗಲ್ ಫೆ ಬ್ಯಾಂಕಿಂಗ್ ಸೇವೆಯನ್ನು ಉತ್ತಮಪಡಿಸಲಾಗಿದೆ, ದಯವಿಟ್ಟು ನಮ್ಮ ಪೆನಲ್‌ನ ೯ ಜನರಿಗೆ ಮತ ನೀಡುವಂತೆ ಮನವಿ ಮಾಡಿದರು.
ಇದಕ್ಕೂ ಮುಂಚೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆ ಹೊರಟು ಪಾದಯಾತ್ರೆ ಮೂಲಕ ಜೆ.ಓ.ಸಿ.ಸಿ ಬ್ಯಾಂಕಿಗೆ ತಲುಪಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಜೆ.ಓ.ಸಿ.ಸಿ ಬ್ಯಾಂಕಿನ ಉಪಾಧ್ಯಕ್ಷ, ಅಭ್ಯರ್ಥಿ ಅಶೋಕ ಚನಬಸಗೊಳ, ಚಂದ್ರಶೇಖರ ಜಿತ್ತಿ, ಮಲ್ಲಿಕಾರ್ಜುನ ಟಕ್ಕಳಕಿ, ಪುಷ್ಪಾ ಗಚ್ಚಿನಮಠ, ಗೀತಾ ಹತ್ತಿ(ಕಳಸಗೊಂಡ), ಪದಾಧಿಕಾರಿಗಳಾದ ಬಿ.ಎಸ್.ಮಠ, ಅಶೋಕ ದಡಕೆ, ಹಣಮಂತ ಕಾಲೆಭಾಗ, ರಾಜು ಜಾಧವ, ಬಸವರಾಜ ಬೇನೂರ, ವಾಯ್.ಪಿ.ಪಾಟೀಲ, ಎಸ್.ವಿ ಹರಳಯ್ಯ, ಎಂ ಎಂ.ವಾಲಿಕಾರ, ಸೋಮನಾಥ ಬಾಗಲಕೋಟ, ಸಿ.ಜಿ.ಕಟಕೋಳ, ಸುರೇಶ ಪೋರವಾರ, ವಾ.ಜಿ.ಯತ್ನಟ್ಟಿ, ಸಾಬು ಗಗನಮಾಲಿ, ಅಶೋಕ ಭಜಂತ್ರಿ ಸೇರಿದಂತೆ ೫೦೦ ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.