ಕೊಲ್ಹಾರ: ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ, ಮಸೂತಿ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಬೀಳಗಿ ಹಾಗೂ ಅವರ ಸಹಸ್ರಾರು ಸಂಖ್ಯೆಯ ಬೆಂಬಲಿಗರು ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ವೇಳೆ ಬಿಜೆಪಿ ಮುಖಂಡರಾದ ಸಿ.ಎಂ ಗಣಕುಮಾರ, ಸಿದ್ದಪ್ಪ ಬಾಲಗೊಂಡ, ಶಿವಪ್ಪ ಹಂಗರಗಿ, ಅಖಿಲಗೌಡ ಪಾಟೀಲ್ ಹಾಗೂ ಹಲವರಿದ್ದರು.
Related Posts
Add A Comment