Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಲ್ ಪಾವತಿಸಿ, ಇಲ್ಲವೇ ದಯಾಮರಣಕ್ಕೆ ಅನುಮತಿಸಿ!
(ರಾಜ್ಯ ) ಜಿಲ್ಲೆ

ಬಿಲ್ ಪಾವತಿಸಿ, ಇಲ್ಲವೇ ದಯಾಮರಣಕ್ಕೆ ಅನುಮತಿಸಿ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗುತ್ತಿಗೆದಾರ ಮಲ್ಲಿಕಾರ್ಜುನಮಠ ನೇತೃತ್ವದಲ್ಲಿ ಗುತ್ತಿಗೆದಾರರು ಆಗ್ರಹಿಸಿ ಜಿಲ್ಲಾ ಆಡಳಿತಕ್ಕೆ ಮನವಿ ಸಲ್ಲಿಸಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಳೆದ ಹಲವು ವರ್ಷಗಳಿಂದ ಬಾಕಿ ಇರಿಸಿಕೊಂಡಿರುವ ಬಿಲ್ ತಕ್ಷಣ ಪಾವತಿಸಬೇಕು ಇಲ್ಲವಾದಲ್ಲಿ ನಮಗೆ ದಯಾಮರಣ ಅನುಮತಿ ನೀಡಬೇಕೆಂದು ಒತ್ತಾಯಿಸಿ ಗುತ್ತಿಗೆದಾರ ಎ. ಜಿ. ಮಲ್ಲಿಕಾರ್ಜುನಮಠ ನೇತೃತ್ವದಲ್ಲಿ ಗುತ್ತಿಗೆದಾರರು ಜಿಲ್ಲಾ ಆಡಳಿತಕ್ಕೆ ಮನವಿ ಸಲ್ಲಿಸಿದರು.
ಕಳೆದ ಹಲವು ವರ್ಷಗಳ ಹಿಂದೆ ಕಾಮಗಾರಿ ಕೈಗೆತ್ತಿಕೊಂಡು ಕೆಲಸ ಪೂರ್ಣಗೊಳಿಸಿದರು ಬಿಲ್ ಪಾವತಿಸದೆ ಸತಾಯಿಸುತ್ತಿದ್ದಾರೆ. ಸರಕಾರದಿಂದ ಹಣ ಬಿಡುಗಡೆಗೊಳಿಸಿದರೂ ಇಲಾಖೆ ಅಧಿಕಾರಿಗಳು ಬಿಲ್ ಪಾವತಿಸಲು ಮೀನ್ ಮೇಷ ಎಣಿಸುತ್ತಿದ್ದಾರೆ. ಅಧಿಕಾರಿಗಳ ಈ ನಡೆಯಿಂದ ಗುತ್ತಿಗೆದಾರರ ಜೀವನ ನಿರ್ವಹಣೆ ಸಂಕಷ್ಟಕ್ಕೆ ಸಿಲುಕಿದೆ. ಮಕ್ಕಳ ವಿದ್ಯಾಭ್ಯಾಸ ಕೌಟುಂಬಿಕ ನಿರ್ವಹಣೆ ಅತ್ಯಂತ ಕಷ್ಟಕರವಾಗಿದೆ. ಸದರಿ ಅಧಿಕಾರಿಗಳ ಕಛೇರಿ ಗೆ ಹೋಗಿ ಬಿಲ್ ಕೊಡಲು ನಾಲ್ಕು ತಿಂಗಳಿಂದ ಪ್ರಯತ್ನಿಸಿದರು ಯಾವುದೇ ಪ್ರತಿಕ್ರಿಯೆ ಅವರಿಂದ ಬಂದಿಲ್ಲ. ಹಲವಾರ ಜನರಿಗೆ ಅವೈಜ್ಞಾನಿಕವಾಗಿ ಕಮಿಷನ್ ಹಣ ಪಡೆದು ಬಿಲ್ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳಾದ ಸಿ ಬಿ ಚಿಕ್ಕಲಿಕಿ , ಆನಂದ ಬಿರಾದಾರ ಇವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನಿವೃತ್ತಿ ಸೌಲಭ್ಯಗಳನ್ನು ತಡೆಹಿಡಿದು ತಕ್ಷಣವೇ ಗುತ್ತಿಗೆದಾರರ ಬಿಲ್ ಪಾವತಿಸಲು ಕ್ರಮವಹಿಸಲು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿಗಳ ಪರವಾಗಿ ಜಿಲ್ಲಾಪಂಚಾಯತ ಸಿಇಓ ರಿಷೀಆನಂದ ಸ್ಥಾನಿಕ ಹೆಚ್ಚುವರಿ ಜಿಲ್ಲಾದಿಕಾರಿಗಳಾದ ಸೋಮನಿಂಗ ಗೆಣ್ಣೂರ ದಯಾಮರಣದ ಅರ್ಜಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಗುತ್ತಿಗೆದಾರರುಗಳಾದ ಅರುಣ ಮಠˌ ಸತೀಶ ಡೋಣೂರˌ ಸಂಘದ ಅದ್ಯಕ್ಷರಾದ ಸಿ ಆರ್ ರೂಡಗಿˌ ರಮೇಶ ಅಸ್ಕೀˌ ಸುನೀಲ ಉಳ್ಳಾಗಡ್ಡಿ ˌ ರಮೇಶ ಮಾವಿನಗಿಡದ ˌ ಈರಣ್ಣಾ ಪಟ್ಟಣಶೆಟ್ಟಿ ˌ ಕೆ ಜಿ ಪಾಟೀಲ ˌ ದೇವಣ್ಣಾ ಅಂಬಿಗೇರ ˌ ರಮೇಶಗೌಡ್ರು ಪಾಟೀಲ ಮಾರ್ಕಬ್ಬನಹಳ್ಳಿ ˌ ಶೋಷೀತ ವರ್ಗಗಳ ರಾಜ್ಯ ಅದ್ಯಕ್ಷರಾದ ಪ್ರದೀಪ ಹಿರೇಮಠˌ ಮೋಹನ ರಾಠೋಡ ˌ ಅಪ್ಪುಗೌಡ ಬಿರಾದಾರ ಸುಜೀತ ಬಿಂಜಲಬಾವಿˌ ಇನ್ನೂ ನೂರಾರು ಗುತ್ತಿಗೆದಾರರು ಪಾಲ್ಗೊಂಡಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.