Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಹಿಂದ ವರ್ಗದ ಕಷ್ಟಗಳಿಗೆ ಸ್ಪಂದಿಸದ ಸಚಿವರು, ಶಾಸಕರು
(ರಾಜ್ಯ ) ಜಿಲ್ಲೆ

ಅಹಿಂದ ವರ್ಗದ ಕಷ್ಟಗಳಿಗೆ ಸ್ಪಂದಿಸದ ಸಚಿವರು, ಶಾಸಕರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷ ಸಂತೋಷ ಹರನಾಳ ಅಸಮಾಧಾನ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಅಹಿಂದ, ದಲಿತ ಸಂಘರ್ಷ ಸಮಿತಿ, ರೈತ ಸಂಘ, ಮಹಿಳಾ ಸಂಘಟನೆ, ವಿವಿಧ ಪ್ರಗತಿಪರ ಸಂಘಟನೆಗಳಾಶ್ರಯದಲ್ಲಿ ನಡೆದ ಬಂದ್‌ನಲ್ಲಿ ನಮ್ಮ ಜಿಲ್ಲೆಯ ಈರ್ವರು ಸಚಿವರು, ನಾಲ್ವರು ಶಾಸಕರಿದ್ದರೂ ಭಾಗವಹಿಸದೇ ಇರುವುದು ಬೇಸರದ ಸಂಗತಿ. ಚುನಾವಣೆಯಲ್ಲಿ ಅಹಿಂದ ವರ್ಗದ ಮತಬೇಕು. ಆದರೆ ಅಹಿಂದ ವರ್ಗದ ಕಷ್ಟಗಳಿಗೆ ಸ್ಪಂದನೆಯಿಲ್ಲ. ಅಹಿಂದ ವರ್ಗದ ಜನಸಂಖ್ಯೆ ಹೆಚ್ಚಿಗಿದ್ದರು ಬೆರೆಳಣಿಕೆಯಷ್ಟು ಜನರು ಶಾಸಕರಾಗುತ್ತಾರೆ. ಕಾರಣ ಹಣದ ಬಲ. ಮುಂಬರುವ ದಿನಮಾನಗಳಲ್ಲಿ ನಮ್ಮ ಜನರು ಯಾರಿಗೂ ಗುಲಾಮರಾಗದೇ ಯಾವ ಹಣಕ್ಕೂ ಆಸೆ ಪಡದೆ. ಹಿಂದುಳಿದ ವರ್ಗದ ಜನರು ಒಗ್ಗಟ್ಟಾಗಿ ಇಂತಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷ ಸಂತೋಷ ಹರನಾಳ ಹೇಳಿದ್ದಾರೆ.
ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಡಿ.೩೦ರಂದು ವಿಜಯಪುರ ಬಂದ್‌ಗೆ ಕರೆ ನೀಡಲಾಗಿತ್ತು. ಜಿಲ್ಲೆಯಲ್ಲಿ ೮ ಶಾಸಕರಲ್ಲಿ ೬ ಶಾಸಕರು, ವಿಧಾನಪರಿಷತ್ ಸದಸ್ಯರು ಕಾಂಗ್ರೆಸ್ಸಿನವರು ಇದ್ದರೂ ಸಹ ಯಾರೊಬ್ಬರೂ ಭಾಗವಹಿಸದೇ ಇರುವುದು ಬೇಸರದ ಸಂಗತಿ.
ದೇವರ ಹಿಪ್ಪರಗಿಯ ಏಕೈಕ ಜೆಡಿಎಸ್ ಶಾಸಕರು ಭಾಗವಹಿಸಿಲ್ಲ. ಜೊತೆಗೆ ಸಿಂದಗಿ ನಗರದಲ್ಲಿ ಡಿ.೨೨ರಂದು ನಡೆದ ಹೋರಾಟ ಮೆರವಣಿಗೆಯಲ್ಲಿ ಸಿಂದಗಿ ಶಾಸಕರ ಹತ್ತಿರ ಹಾದು ಹೋದರು ಕೂಡ ಕನಿಷ್ಠ ಸೌಜನ್ಯಕ್ಕಾದರೂ ಬಂದು ಭಾಗವಹಿಸಿಲ್ಲ. ಇದೇ ನಮ್ಮ ಮತಕ್ಷೇತ್ರದ ದುರಾದೃಷ್ಟ ಸಂಗತಿ. ಇನ್ನು ಮುಂದೆ ನಮ್ಮ ಮತಕ್ಷೇತ್ರದಲ್ಲಿ ಬರುವಂತಹ ದಿನಮಾನಗಳಲ್ಲಿ ಯಾವುದೇ ಚುನಾವಣೆ ಬಂದರು ನಾವೆಲ್ಲರೂ ಒಂದಾಗಿ ಸಂಘಟನೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.