Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.4 ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಜ.4 ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ 13 ಗ್ರಾಮಗಳಲ್ಲಿ ಜ.4 ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಜ.4 ರ ಬೆಳಿಗ್ಗೆ 11 ಗಂಟೆಗೆ ವಿಜಯಪುರದ ಉಪವಿಭಾಗಾಧಿಕಾರಿ ವಿಜಯಪುರದ ಯೋಗಾಪೂರ ಕಾಲನಿಯ ವಾರ್ಡ ನಂ 16 ರ ಶ್ರೀ ಹನುಮಾನ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಬೆಳಿಗ್ಗೆ 11ಗಂಟೆಗೆ ಬಿಸನಾಳ ಗ್ರಾಮದ ಹನುಮಾನ ದೇವಸ್ಥಾನದಲ್ಲಿ, ತಿಕೋಟಾದ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಕೋಟ್ಯಾಳ ಗ್ರಾಮದ ಹನುಮಾನ ದೇವಸ್ಥಾನದಲ್ಲಿ, ಬಬಲೇಶ್ವರ್ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಬೆಳ್ಳುಬ್ಬಿ ಗ್ರಾಮದ ಶ್ರೀ ಮಳೆಸ್ವಾಮಿ ದೇವಸ್ಥಾನದಲ್ಲಿ, ಬಸವನ ಬಾಗೇವಾಡಿಯ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಬಿಸನಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನಿಡಗುಂದಿ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಗಣಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ, ಕೊಲ್ಹಾರ ಗ್ರೇಡ್-1 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ತಡಲಗಿ ಗ್ರಾಮದ ರಾಮಾ ಅವದೂತ ಮಠದಲ್ಲಿ, ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಆಲಕೋಪ್ಪರ ಗ್ರಾಮದ ಗ್ರಾಮದೇವತೆ ದೇವಸ್ಥಾನದಲ್ಲಿ, ತಾಳಿಕೋಟಿಯ ಗ್ರೇಡ್-1 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಶಿವಪೂರ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಚಡಚಣ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ನಂದ್ರಾಳ ಗ್ರಾಮದ ಗ್ರಾಮ ಚಾವಡಿಯಲ್ಲಿ, ಸಿಂದಗಿ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಕಣ್ಣಗುಡ್ಡಿಹಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಸರಕಾರಿ ಶಾಲೆಯಲ್ಲಿ, ದೇವರ ಹಿಪ್ಪರಗಿ ಗ್ರೇಡ್-2 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಹಂಚಲಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ಹಾಗೂ ಆಲಮೇಲ ಗ್ರೇಡ್-1 ತಹಶೀಲ್ದಾರ ಬೆಳಿಗ್ಗೆ 11ಗಂಟೆಗೆ ಆಹೇರಿ ಗ್ರಾಮದ ಕನ್ನಡ ಗಂಡು ಮಕ್ಕಳ ಸರಕಾರಿ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ. ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆಯೂ ಹಾಗೂ ಪಿಂಚಣಿ ಅದಾಲತನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೧೪ರಿಂದ ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿಯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.