Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ವಿಷ್ಣುವರ್ಧನ್ 15 ನೇ ಪುಣ್ಯ ಸ್ಮರಣೊತ್ಸವ
(ರಾಜ್ಯ ) ಜಿಲ್ಲೆ

ಡಾ.ವಿಷ್ಣುವರ್ಧನ್ 15 ನೇ ಪುಣ್ಯ ಸ್ಮರಣೊತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ, ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ.ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ವಿ ಎಸ್ ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಶಿವು ಬಡಿಗೇರ ಹೇಳಿದರು.
ನಗರದ ವಿಜಯಪುರ ರಸ್ತೆಯ ಮಾರ್ಗದ ಬ್ಯಾಂಕ್ ಆಫ್ ಇಂಡಿಯಾ ಎದುರು ಇರುವ ಡಾ. ವಿಷ್ಣುವರ್ಧನ್ ವೃತ್ತದಲ್ಲಿ ಡಾ. ವಿಷ್ಣುವರ್ಧನ್ 15 ನೇ ಪುಣ್ಯ ಸ್ಮರಣೊತ್ಸವ ನಿಮಿತ್ಯ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ್ದರು.
ನಟನೆಯೊಂದಿಗೆ ಸಾಮಾಜಿಕ ಕಾರ್ಯದಲ್ಲಿ ತೊಡುಗುವ ಮ‌ೂಲಕ ಡಾ. ವಿಷ್ಣುವರ್ಧನ್ ಸಮಾಜಕ್ಕೆ ಮಾದರಿ ಹಾಗೂ ಆದರ್ಶವಾಗಿದ್ದಾರೆ.
ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ, ಕಲಾದೈವ, ಮೈಸೂರು ರತ್ನ ಎಂಬ ಬಿರುದುಗಳಿಂದ ಜನಪ್ರಿಯತೆ ಪಡೆದವರು ಡಾ.ವಿಷ್ಣುವರ್ಧನ್. ‘ದಿ ಫೀನಿಕ್ಸ್ ಆಫ್ ಇಂಡಿಯನ್ ಸಿನಿಮಾ’ ಅಂತಲೇ ಖ್ಯಾತಿ ಪಡೆದಿದ್ದ ಡಾ.ವಿಷ್ಣುವರ್ಧನ್ ಪ್ರೀತಿಯ ಅಭಿಮಾನಿಗಳಿಂದ ‘ಹೃದಯವಂತ’ ಅಂತಲೇ ಕರೆಯಿಸಿಕೊಂಡವರು ಎಂದು ಹೇಳಿದರು.
ಇಂದಿನ ಕಲಾವಿದರು ಹಾಗೂ ಸಮಾಜದಲ್ಲಿರುವ ತರುಣ ಯುವಕರು ಡಾ.ವಿಷ್ಣುವರ್ಧನ್ ಅವರ ಆದರ್ಶ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಮೈಬೂಬ ಬೇವನೂರ ಮಾತನಾಡಿದರೆ, ತಾ.ಪಂ ಮಾಜಿ ಸದಸ್ಯ ರಾಠೋಡ ಡಾ. ವಿಷ್ಣುವರ್ಧನ್ ಅವರ ಚಲನಚಿತ್ರಗಳು ಹಾಡಿ ನಾಡು, ನುಡಿ ದೇಶದ ಬಗ್ಗೆ ಅವರಿಗೆ ಇರುವ ಕಾಳಜಿ ಅಭಿಮಾನ ವ್ಯಕ್ತಪಡಿಸಿದರು.
‌ ಇನ್ನು ಈ ಸಂದರ್ಭದಲ್ಲಿ ಎಮ್ ಪಿ ವರ್ಧನ್, ಹೊಸಮನಿ, ಶಿವಕುಮಾರ್ ಬಿಸನಾಳ, ಪ್ರದೀಪ ಪವಾರ್, ರಮೇಶ್ ಚವ್ಹಾಣ, ಬಳವಂತಿ ವಕೀಲರು,ಅರವಿಂದ ಪವಾರ್,ಅರ್ಪನ್ನ ರಾಠೋಡ, ರಮೇಶ್ ಮಠಪತಿ,ಸುನೀಲ ಸಾಳಂಕೆ, ವಿಜಯಕುಮಾರ್ ಪೋಳ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.