Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ :ಬಂಡೆ
(ರಾಜ್ಯ ) ಜಿಲ್ಲೆ

ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ :ಬಂಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅಮರಶಿಲ್ಪಿ ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ. ವಿಚಾರಧಾರೆ, ಸಂಸ್ಕೃತಿಯ ಬಗ್ಗೆ ಎಲ್ಲರೂ ಅರ್ಥೈಸಿಕೊಂಡು, ಶ್ರದ್ದೆ-ನಂಬಿಕೆಯಿಂದ ಮುನ್ನಡೆದಾಗ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಬುಧವಾರದಂದು ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.
ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ಅವರ ಕೊಡುಗೆ ಅನನ್ಯ. ಕನ್ನಡ ಶಿಲ್ಪಕಲೆಯ ಪರಂಪರೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಬೇಲೂರು, ಹಳೆಬೀಡು, ಹಂಪಿ, ಪಟ್ಟದಕಲ್ಲು, ಐಹೊಳೆಯಂತಹ ಸ್ಥಳಗಳಲ್ಲಿ ಶಿಲೆಯಲ್ಲಿ ಜೀವಂತ ಕಲೆ ನಿರ್ಮಾಣ ಮಾಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯ ಪ್ರತೀಕವಾದ ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಅವರನ್ನು ಸ್ಮರಿಸಿ, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಗ್ರಾಮಸ್ಥರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.