Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಪಿಎಂಸಿಯಲ್ಲಿ ಕಮಿಷನ್ ಹಾವಳಿ ತಡೆಗಟ್ಟಲು ಸಗರ ಆಗ್ರಹ
(ರಾಜ್ಯ ) ಜಿಲ್ಲೆ

ಎಪಿಎಂಸಿಯಲ್ಲಿ ಕಮಿಷನ್ ಹಾವಳಿ ತಡೆಗಟ್ಟಲು ಸಗರ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ತಡೆಯಲು ರೈತಸಂಘ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಹೋಗಲಾಡಿಸಲು ಹಲವಾರು ಬಾರಿ ಮನವಿ ಕೊಟ್ಟರೂ ಉಪಯೋಗ ಆಗಿರುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿ ವಿ ರಮೇಶ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲೆಯ ಸಮಸ್ತ ರೈತರಿಗೆ ಆಗುತ್ತಿರುವ ಮೋಸ ತಡೆಯುವಂತೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡುತ್ತಾ, ಕಾಯಂ ಕಾರ್ಯದರ್ಶಿ ಹುದ್ದೆ ಭರ್ತಿ ಮಾಡಬೇಕು ಅಂದಾಗ ಮಾತ್ರ ರೈತರಿಗೆ ನ್ಯಾಯ ಸಿಗುವುದು, ಇಲ್ಲಿ ಪ್ರಮುಖವಾಗಿ ರೈತರಿಗೆ ತೂಕದಲ್ಲಿ ಮೊಸ, ತರಕಾರಿಗಳಿಗೆ ಶೇ ೧೦% ಕಮಿಷನ್, ಪ್ಯಾಕಿಂಗ್ ಹಾಗೂ ಹಮಾಲಿ, ಖಾಲಿ ಚೀಲ, ಸೂಟ್, ಜಕಾತಿ ಎಂದು ರೈತರಿಗೆ ಮೊಸದ ಮೇಲೆ ಮೊಸ ಮಾಡುತ್ತಿರುವುದು ನಿಲ್ಲಬೇಕು. ದ್ರಾಕ್ಷಿ ಹರಾಜು ಪ್ರಕ್ರೀಯೆ ಹೊರಗಡೆ ಕೆ.ಐ.ಡಿ.ಬಿಯಲ್ಲಿ ಅನಧಿಕೃತವಾಗಿ ಖರೀಧಿ ಮಾಡುತ್ತಿದ್ದು, ರೈತರಿಗೆ ದೊಡ್ಡಮಟ್ಟದ ಅನ್ಯಾಯವಾಗುತ್ತಿದೆ. ಈ ಕುರಿತು ಎಲ್ಲಾ ವರ್ತಕರಿಗೆ ಸಭೆ ಕರೆದು ಎಚ್ಚರಿಕೆ ನೀಡಿ ರೈತರಿಗೆ ಆಗುತ್ತಿರುವ ಮೊಸ ನಿಲ್ಲುವಂತೆ ಮಾಡಬೇಕು ಎಂದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಚೂನ್ನಪ್ಪಾ ಪೂಜೇರಿ ನೇತೃತ್ವದಲ್ಲಿ ಯಾವಾಗಲೂ ರೈತಪರ ಕಾಳಜಿ ಹೊಂದಿ ಕಳೆದ ಹಲವಾರು ವರ್ಷಗಳಿಂದ ರೈತಪರ ಹೋರಾಟ ಮಾಡುತ್ತಿರುವ ನಮ್ಮ ಸಂಘಟನೆಗೆ ಎ.ಪಿ.ಎಂ.ಸಿಯಲ್ಲಿ ಉಚಿತವಾಗಿ ಒಂದು ಕಚೇರಿ ಮಾಡಿಕೊಡಬೇಕು ಇದರಿಂದ ಜಿಲ್ಲೆಯ ೧೩ ತಾಲೂಕಿನ ರೈತರಿಗೆ, ಕಬ್ಬು ಬೆಳೆಗಾರರಿಗೆ ದ್ರಾಕ್ಷಿ ಬೆಳೆಗಾರರಿಗೆ ತೋಟಗಾರಿಕಾ ಬೆಳೆಗಾರರಿಗೆ ಅನುಕೂಲವಾಗುವುದು ಎಂದು ಮನವಿ ಮಾಡಿಕೊಂಡರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ವಿಜಯಪುರ ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ತಿಕೋಟಾ ತಾಲೂಕಾ ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ನಗರ ಘಟಕ ಅಧ್ಯಕ್ಷ ಸಂಗಪ್ಪ ಟಕ್ಕೆ, ಜಿಲ್ಲಾ ಸಂಚಾಲಕರಾದ ಜಕರಾಯ ಪೂಜಾರಿ, ಗುರುಪಾದಯ್ಯ ಹಿರೇಮಠ, ಗೌಡಪ್ಪಗೌಡ ಸೇರಿದಂತೆ ಅನೇಕರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೧೪ರಿಂದ ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿಯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.